Tulsi For White Hair: ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ದುಬಾರಿ ಕೂದಲು ಉತ್ಪನ್ನಗಳನ್ನು ಬಳಸುತ್ತಾರೆ. ಇದು ಕೂದಲಿಗೆ ಹೆಚ್ಚಿನ ಹಾನಿ ಉಂಟುಮಾಡುತ್ತದೆ. ನೀವು ಮನೆಮದ್ದುಗಳ ಸಹಾಯದಿಂದ ಬಿಳಿ ಕೂದಲನ್ನು ಕಪ್ಪಾಗಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಿಳಿ ಕೂದಲಿನ ಸಮಸ್ಯೆಗಳಿಂದ ಬಳಲುತ್ತಿರುವವರು ಆಯುರ್ವೇದ ತಜ್ಞರು ಸೂಚಿಸಿದ ತುಳಸಿ ಎಲೆಗಳಿಂದ ತಯಾರಿಸಿದ ಪರಿಹಾರವನ್ನು ಬಳಸಬೇಕು.
ತುಳಸಿ ಎಲೆಗಳು ಆಂಟಿ-ಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿವೆ, ಇದರ ಪರಿಣಾಮವು ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ.
ಬಿಳಿ ಕೂದಲನ್ನು ನಿವಾರಿಸಲು ತುಳಸಿ ಹೇರ್ ಪ್ಯಾಕ್ ಬಳಸಿ. ಇದನ್ನು ಮಾಡಲು ಮೊದಲಿಗೆ ತುಳಸಿ ಎಲೆಗಳು ಮತ್ತು ಮೊಸರು ತೆಗೆದುಕೊಳ್ಳಿ.
ಮೊದಲ ಒಂದು ಕಪ್ ತುಳಸಿ ಎಲೆ ತೆಗೆದುಕೊಳ್ಳಿ. ಅದಕ್ಕೆ ನೀರು ಸೇರಿಸಿ ಮತ್ತು 10 ರಿಂದ 15 ನಿಮಿಷಗಳ ಕಾಲ ಕುದಿಸಿ. ಈ ನೀರನ್ನು ಫಿಲ್ಟರ್ ಮಾಡಿ, ಪಕ್ಕಕ್ಕೆ ಇಡಬೇಕು.
ತುಳಸಿ ಎಲೆಗಳನ್ನು ಮಿಕ್ಸಿಗೆ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಅದಕ್ಕೆ ಮೊಸರನ್ನು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ.
ಇದನ್ನು ಕೂದಲಿಗೆ ಹಚ್ಚಿ, 1 ಗಂಟೆ ಬಿಡಿ. ನಂತರ ಸಾಮಾನ್ಯ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ. ಈ ಮನೆಮದ್ದನ್ನು ವಾರಕ್ಕೆ 2 ಬಾರಿ ಬಳಸಿ. ಇದರಿಂದ ನಿಮ್ಮ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.