ಭಾರತದಲ್ಲಿ ಮಹಿಳೆಯರಿಗಾಗಿ ವಿವಿಧ ವಿಶೇಷ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಯಾರ ಮೇಲೆಯೂ ಅವಲಂಬಿತರಾಗದೆ ಮಹಿಳೆಯರು ತಮ್ಮ ಕಾಲ ಮೇಲೆ ನಿಲ್ಲಲು ಈ ಯೋಜನೆಗಳು ಉಪಯುಕ್ತವಾಗಿವೆ.
Udyogini Scheme : ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಶ್ರಮಿಸುತ್ತಿದೆ. ಮಹಿಳೆಯರಿಗೆ ಸ್ವ ಉದ್ಯೋಗ ಆರಂಭಿಸಲು ನೆರವಾಗುವಂತೆ ಮಾಡಲು ಸರ್ಕಾರ ಸಾಲ ಸೌಲಭ್ಯವನ್ನು ಒದಗಿಸುತ್ತಿದೆ. ಇಲ್ಲಿ ಒಂದೋ ಕಡಿಮೆ ಬಡ್ಡಿಗೆ ಸಾಲ ನೀಡಲಾಗುತ್ತದೆ. ಬಡ್ಡಿ ರಹಿತ ಸಾಲ ಒದಗಿಸಲಾಗುತ್ತದೆ. ಅಂಥಹ ಯೊಜನೆಗಲಲ್ಲಿಒನ್ದು ಉದ್ಯೋಗಿನಿ ಯೋಜನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಭಾರತದಲ್ಲಿ ಮಹಿಳೆಯರಿಗಾಗಿ ವಿವಿಧ ವಿಶೇಷ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಯಾರ ಮೇಲೆಯೂ ಅವಲಂಬಿತರಾಗದೆ ಮಹಿಳೆಯರು ತಮ್ಮ ಕಾಲ ಮೇಲೆ ನಿಲ್ಲಲು ಈ ಯೋಜನೆಗಳು ಉಪಯುಕ್ತವಾಗಿವೆ.
ಮಹಿಳೆಯರಿಗಾಗಿ ಇರುವ ಅತ್ಯುತ್ತಮ ಯೋಜನೆಗಳಲ್ಲಿ ಉದ್ಯೋಗಿನಿ ಯೋಜನೆಯೂ ಒಂದು. ಕೇಂದ್ರ ಸರ್ಕಾರದ ಸೂಚನೆಯಂತೆ ಬ್ಯಾಂಕ್ಗಳು ಈ ಯೋಜನೆಯನ್ನು ಜಾರಿಗೆ ತರುತ್ತವೆ.ಈ ಯೋಜನೆಯಡಿಯಲ್ಲಿ ಸಣ್ಣ ವ್ಯಾಪಾರ ಸಾಲ ಮತ್ತು ಕೃಷಿ ಸಾಲವನ್ನು ಪಡೆಯಬಹುದು.
ಈ ಉದ್ಯೋಗಿನಿ ಯೋಜನೆಯಡಿ ಮಹಿಳೆಯರು 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ ಪಡೆಯಬಹುದು. ಇದರ ಮೂಲಕ 88 ಬಗೆಯ ಸಣ್ಣ ಉದ್ದಿಮೆಗಳನ್ನು ಮಾಡಬಹುದು.
ಉದ್ಯೋಗಿನಿ ಯೋಜನೆಯಡಿ ಮಹಿಳೆಯರು ಸಾಲ ಪಡೆಯಲು 18 ರಿಂದ 55 ವರ್ಷದೊಳಗಿನವರಾಗಿರಬೇಕು. ಈ ಯೋಜನೆಯಡಿ ಸ್ವಯಂ ಉದ್ಯೋಗಿ ಉದ್ಯಮಿಗಳಿಗೆ ಸಾಲ ನೀಡಲಾಗುತ್ತದೆ.
ಈಗಾಗಲೇ ವ್ಯಾಪಾರ ಮಾಡುತ್ತಿದ್ದರೂ ಸಾಲ ನೀಡಲಾಗುವುದು. ಅಂಗವಿಕಲರು, ವಿಧವೆಯರು ಮತ್ತು ದಲಿತ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಇತರ ವರ್ಗದ ಮಹಿಳೆಯರಿಗೆ ಶೇ.10 ರಿಂದ 12ರಷ್ಟು ಬಡ್ಡಿ ವಿಧಿಸಲಾಗುವುದು.