ಎನ್.ಜಿ.ಓಗಳ ಅಧಿಕಾರೇತರ ಸದಸ್ಯ ನೇಮಕಾತಿಗಾಗಿ ಅರ್ಜಿ ಆಹ್ವಾನ

 ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995 ರ ಅಉಪನಿಯಮ 17(ಎ) ರತ್ಯಾ ಉಪ ವಿಭಾಗಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ರಚಿಸಲು ಸರ್ಕಾರದಿಂದ ಆದೇಶಿಸಲಾಗಿದ್ದು, ಸದರಿ ಸಮಿತಿಯಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರದ 2 ಎನ್.ಜಿ.ಓ ಗಳ ಅಧಿಕಾರೇತರ ಸದಸ್ಯರುಗಳನ್ನು ನೇಮಕ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Feb 27, 2024, 08:36 PM IST
  • ಪರಿಶಿಷ್ಟ ಪಂಗಡಕ್ಕೆ ಸೇರದ 2 ಎನ್.ಜಿ.ಓ ಗಳ ಅಧಿಕಾರೇತರ ಸದಸ್ಯರುಗಳನ್ನು ನೇಮಕ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ
  • 0836-2440194 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಎನ್.ಜಿ.ಓಗಳ ಅಧಿಕಾರೇತರ ಸದಸ್ಯ ನೇಮಕಾತಿಗಾಗಿ ಅರ್ಜಿ ಆಹ್ವಾನ title=

ಧಾರವಾಡ : ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995 ರ ಅಉಪನಿಯಮ 17(ಎ) ರತ್ಯಾ ಉಪ ವಿಭಾಗಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ರಚಿಸಲು ಸರ್ಕಾರದಿಂದ ಆದೇಶಿಸಲಾಗಿದ್ದು, ಸದರಿ ಸಮಿತಿಯಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರದ 2 ಎನ್.ಜಿ.ಓ ಗಳ ಅಧಿಕಾರೇತರ ಸದಸ್ಯರುಗಳನ್ನು ನೇಮಕ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದ ಸರ್ವತೋಮುಖ ಅಭಿವೃಧ್ಧಿಗಾಗಿ ಶ್ರಮಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಎನ್.ಜಿ.ಓ ಗಳ ಆಸಕ್ತ ಸದಸ್ಯರು ನಿಗಧಿತ ನಮೂನೆಯ ಅರ್ಜಿಯನ್ನು ಪಡೆದು, ಧಾರವಾಡದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಮಾರ್ಚ್ 7, 2024 ರ ಸಂಜೆ 5:30 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 0836-2440194 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ 
ಮಾಡಿ.

 

Trending News