ಮಧುಮೇಹಿಗಳು ಪ್ರತಿದಿನ ಈ ರೀತಿ ಬೆಳ್ಳುಳ್ಳಿ ಸೇವಿಸಿದ್ರೆ ಶುಗರ್‌ ಲೆವಲ್‌ ಹೆಚ್ಚಾಗೋದೇ ಇಲ್ಲ!

Garlic Health Benefits : ಆಯುರ್ವೇದದಲ್ಲಿ ಬೆಳ್ಳುಳ್ಳಿಗೆ ವಿಶೇಷವಾದ ಮಹತ್ವವಿದೆ. ಬೆಳ್ಳುಳ್ಳಿ ಅತ್ಯುತ್ತಮ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿದೆ. ಬೆಳ್ಳುಳ್ಳಿಯನ್ನು ಪ್ರತಿನಿತ್ಯ ಸೇವಿಸಿದರೆ ಅನೇಕ ರೋಗಗಳು ದೂರವಾಗುತ್ತವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು ಮೂಳೆಗಳನ್ನು ಬಲಪಡಿಸುತ್ತದೆ. ವಯಸ್ಸಾದಂತೆ ಕಾಡುವ ಮೂಳೆ ಸವೆತದಿಂದ ರಕ್ಷಿಸುತ್ತದೆ. 

2 /5

ಬೆಳಗ್ಗೆ ಹೊಟ್ಟೆ ಶುಚಿಯಾಗದಿದ್ದರೆ ಅಥವಾ ಅಸಿಡಿಸಿ ಸಮಸ್ಯೆಯಿಂದ ಬಳಲುತ್ತಿದ್ದರೆ ಪ್ರತಿದಿನ ಬೆಳ್ಳುಳ್ಳಿ ಎಸಳು ತಿನ್ನುವ ಅಭ್ಯಾಸ ಮಾಡಿಕೊಳ್ಳಬೇಕು. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುತ್ತವೆ.

3 /5

ಬೆಳ್ಳುಳ್ಳಿ ಎಸಳುಗಳನ್ನು ಪ್ರತಿದಿನ ಬೆಳಿಗ್ಗೆ ತಿನ್ನುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ. ಹೃದ್ರೋಗದ ಅಪಾಯವು ಬಹಳ ನಿವಾರಣೆಯಾಗುತ್ತದೆ. 

4 /5

ಬೆಳ್ಳುಳ್ಳಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು. ದೇಹದಲ್ಲಿರುವ ಕಲ್ಮಶಗಳು ನಿವಾರಣೆಯಾಗಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. 

5 /5

ಪ್ರತಿದಿನ ಕನಿಷ್ಠ 3-4 ಎಸಳು ಬೆಳ್ಳುಳ್ಳಿ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು.