Health Tips: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದಿರಂದ ಇಷ್ಟೆಲ್ಲಾ ಪ್ರಯೋಜನಗಳಿವೆ

Health benefits OF Garlic: ಬೆಳ್ಳುಳ್ಳಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಸುಕ್ಕುಗಳು ಮತ್ತು ಕಲೆಗಳಂತಹ ಸಮಸ್ಯೆಗಳಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿ ಮಧುಮೇಹಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

Garlic Health benefits: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಬೆಳ್ಳುಳ್ಳಿ ಸೇವಿಸಬಹುದು. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸಬೇಕು. ಹಲವಾರು ರೋಗಗಳಿಂದ ದೂರವಿರಲು ಬಯಸಿದರೆ ಬೆಳಗ್ಗೆ 2 ಬೆಳ್ಳುಳ್ಳಿ ಎಸಳು ಸೇವಿಸುವುದನ್ನು ರೂಢಿಸಿಕೊಳ್ಳಿರಿ. ಇದರಿಂದ ದೇಹದಲ್ಲಿರುವ ಕಲ್ಮಶಗಳು ಹೊರಹೋಗಿ ನಿಮಗೆ ಹಲವಾರು ಆರೋಗ್ಯಕರ ಪ್ರಯೋಜನಗಳು ದೊರೆಯುತ್ತವೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಬೆಳ್ಳುಳ್ಳಿ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಕಡಿಮೆಯಾಗುತ್ತದೆ, ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

2 /5

ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಎಂಬ ಸಂಯುಕ್ತವು ರಕ್ತನಾಳಗಳನ್ನು ಹಿಗ್ಗಿಸುತ್ತದೆ. ಇದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.

3 /5

ಬೆಳ್ಳುಳ್ಳಿ ಮಧುಮೇಹಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

4 /5

ಬೆಳ್ಳುಳ್ಳಿ ಜೀರ್ಣಕಾರಿ ರಸದ ಸ್ರವಿಸುವಿಕೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಅಜೀರ್ಣ ಮತ್ತು ಮಲಬದ್ಧತೆ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.   

5 /5

ಬೆಳ್ಳುಳ್ಳಿಯಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ. ಬೆಳ್ಳುಳ್ಳಿ ದೇಹದ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ.