Shivaraj Kumar: ಶಿವಣ್ಣನ ಆರೋಗ್ಯದಲ್ಲಿ ಯಾವುದೇ ರೀತಿಯ ಏರುಪೇರು ಇಲ್ಲ 

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ಏರುಪೇರು ಇಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Written by - Zee Kannada News Desk | Last Updated : Apr 1, 2024, 07:14 PM IST
  • ಕಳೆದ ಒಂದಷ್ಟು ದಿನಗಳಿಂದ ಬೆರಳು ನೋವು ಕಾಣಿಸಿಕೊಂಡಿತ್ತು
  • ಹೀಗಾಗಿ ಅವರು ಇಂದು ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಸಣ್ಣ ಸರ್ಜರಿ ಮಾಡಿಸಿಕೊಂಡಿದ್ದಾರೆ
Shivaraj Kumar: ಶಿವಣ್ಣನ ಆರೋಗ್ಯದಲ್ಲಿ ಯಾವುದೇ ರೀತಿಯ ಏರುಪೇರು ಇಲ್ಲ  title=

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ಏರುಪೇರು ಇಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಳೆದ ಒಂದಷ್ಟು ದಿನಗಳಿಂದ ಬೆರಳು ನೋವು ಕಾಣಿಸಿಕೊಂಡಿತ್ತು,ಹೀಗಾಗಿ ಅವರು ಇಂದು ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಸಣ್ಣ ಸರ್ಜರಿ ಮಾಡಿಸಿಕೊಂಡಿದ್ದಾರೆ ಎಂದು ಶಿವಣ್ಣ ಅವರ ಕುಟುಂಬದ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News