ಕುಪ್ವಾರಾದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ನಾಗರಿಕ ಸಾವು

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನ ಬುಧವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.  

Last Updated : Oct 30, 2019, 12:04 PM IST
ಕುಪ್ವಾರಾದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ನಾಗರಿಕ ಸಾವು title=

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನ ಬುಧವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.

ಈ ಸಂದರ್ಭದಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
 

Trending News