ಇಂದು ಹಾವೇರಿಯಲ್ಲಿ ಬಸವರಾಜ್ ಬೊಮ್ಮಾಯಿ ನಾಮಿನೇಷನ್
ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
ಹಾವೇರಿ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿರುವ ಬೊಮ್ಮಾಯಿ
ಬೆಳಿಗ್ಗೆ 11 ರಿಂದ 1 ಗಂಟೆಯೊಳಗೆ ಬೊಮ್ಮಾಯಿ ನಾಮಿನೇಷನ್
ಹಾವೇರಿ ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ