Blood Sugar: ಈ ಒಂದು ಹಣ್ಣು ಸಾಕು ಇಡೀ ದಿನ ಸಂಪೂರ್ಣ ನಿಯಂತ್ರಣದಲ್ಲಿರುತ್ತೆ ಬ್ಲಡ್‌ ಶುಗರ್‌ !

High Blood Sugar Control Tips: ದಿನೇ ದಿನೇ ಮಧುಮೇಹ ಹೆಚ್ಚಾಗುತ್ತಿದೆ.. ಇದರಿಂದ ಬಳಲುತ್ತಿರುವವರು ತನ್ನ ಆಹಾರದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ.. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಹಣ್ಣು ಪರಿಣಾಮಕಾರಿಯಾಗಿದೆ.. 
 

1 /5

ನೇರಳೆ ಹಣ್ಣುಗಳು ರುಚಿಗೆ ಮಾತ್ರವಲ್ಲದೇ ಆರೋಗ್ಯಕ್ಕೂ ಒಳ್ಳೆಯರು.. ಈ ಹಣ್ಣಿನಿಂದ ಅನೇಕ ರೋಗಗಳಿಗೆ ಮುಕ್ತಿ ನೀಡಬಹುದಾಗಿದೆ..  

2 /5

ಆ ರೋಗಗಳಲ್ಲಿ ಮಧುಮೇಹವೂ ಒಂದು.. ಈ ಹಣ್ಣನ್ನು ಪ್ರತಿದಿನ ಒಂದರಂತೆ ಸೇವಿಸಿದರೆ ಬ್ಲಡ್‌ ಶುಗರ್‌ ಇಡೀ ದಿನ ನಿಯಂತ್ರಣದಲ್ಲಿರುತ್ತದೆ..  

3 /5

ಈ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಎ ಮುಂತಾದ ಪೋಷಕಾಂಶಗಳುಗಳಿದ್ದು ಇವರು ಮಧುಮೇಹಿಗಳನ್ನು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತವೆ..  

4 /5

ಇಷ್ಟೇ ಅಲ್ಲ ನೇರಳೆ ಹಣ್ಣು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.   

5 /5

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.