Benefits of Gomati Chakra: ಗೋಮತಿ ಚಕ್ರಗಳನ್ನು ಭಕ್ತಿಯಿಂದ ಪೂಜಿಸಿದರೆ ಮನೆಯಲ್ಲಿರುವವರು ದೀರ್ಘಾಯುಷ್ಯ ಹೊಂದುತ್ತಾರೆ ಮತ್ತು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತಾರೆ.
Benefits of Gomati Chakra: ಗೋಮತಿ ಚಕ್ರದಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಗೋಮತಿ ಚಕ್ರವನ್ನು ಕಂಕಣವಾಗಿ ಧರಿಸುವುದರಿಂದ ನಿಮ್ಮ ಸಂವಹನ ಕೌಶಲ್ಯವು ಸುಧಾರಿಸುತ್ತದೆ. ಇತರರನ್ನು ಸುಲಭವಾಗಿ ಆಕರ್ಷಿಸಬಹುದು. ಗೋಮತಿ ಚಕ್ರಗಳನ್ನು ಹೊಲದಲ್ಲಿ ಹಾಕುವುದರಿಂದ ಹೆಚ್ಚಿನ ಇಳುವರಿ ದೊರೆಯುತ್ತದೆ ಎಂದು ನಂಬಲಾಗಿದೆ. ಮನೆ ನಿರ್ಮಾಣದ ವೇಳೆ ಗೋಮತಿ ಚಕ್ರಗಳನ್ನು ಭೂಮಿಯಲ್ಲಿ ಹೂಳುವುದರಿಂದ ಯಾವುದೇ ಅಡೆತಡೆಗಳು ಎದುರಾಗುವುದಿಲ್ಲ. ಗೋಮತಿ ಚಕ್ರಗಳ ಮತ್ತಷ್ಟು ಪ್ರಯೋಜನಗಳ ಬಗ್ಗೆ ತಿಳಿಯಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಕುಡಿಯುವ ನೀರಿನಲ್ಲಿ ಗೋಮತಿ ಚಕ್ರವನ್ನು ಇಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಹಲವಾರು ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.
ಗೋಮತಿ ಚಕ್ರವನ್ನು ಲಾಕೆಟ್ ಆಗಿ ಧರಿಸುವುದರಿಂದ ನರಗಳ ದೌರ್ಬಲ್ಯ ಕಡಿಮೆಯಾಗುತ್ತದೆ. ಬಹಳ ದಿನಗಳಿಂದ ನಿಮ್ಮನ್ನು ಕಾಡುವ ಆರೋಗ್ಯ ಸಮಸ್ಯೆ ಮಾಯವಾಗುತ್ತವೆ.
ಎರಡು ಗೋಮತಿ ಚಕ್ರಗಳನ್ನು ಬೀರುವಿನಲ್ಲಿ ಅಥವಾ ಹಣ ಇಡುವ ಸ್ಥಳದಲ್ಲಿ ಇರಿಸಿದರೆ, ಸಂಪತ್ತು ಹೆಚ್ಚಾಗುತ್ತದೆ. ಹಣದ ಕೊರತೆ ನಿಮ್ಮನ್ನು ಕಾಡುವುದಿಲ್ಲ.
ಗೋಮತಿ ಚಕ್ರಗಳನ್ನು ಹಾಸಿಗೆಯ ಕೆಳಗೆ ಅಥವಾ ದಿಂಬಿನ ಕೆಳಗೆ ಇಟ್ಟರೆ ಪತಿ-ಪತ್ನಿಯರ ನಡುವೆ ಸಾಮರಸ್ಯ ಏರ್ಪಡುತ್ತದೆ. ಯಾವುದೇ ರೀತಿಯ ಜಗಳವಿಲ್ಲದೆ ಪ್ರೀತಿಯಿಂದ ಇರುತ್ತಾರೆ ಎಂದು ನಂಬಲಾಗಿದೆ.
ಗೋಮತಿ ಚಕ್ರಗಳನ್ನು ಭಕ್ತಿಯಿಂದ ಪೂಜಿಸಿದರೆ ಮನೆಯಲ್ಲಿರುವವರು ದೀರ್ಘಾಯುಷ್ಯ ಹೊಂದುತ್ತಾರೆ ಮತ್ತು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತಾರೆ.