ಇಂಗಿನ ನೀರಿಗೆ ಕಾಲು ಚಮಚ ಈ ಪುಡಿ ಹಾಕಿ ಕುಡಿಯಿರಿ !ಯೂರಿಕ್ ಆಸಿಡ್ ಕರಗಿ ನೀರಾಗುವುದು, ಕಿಡ್ನಿ ಸ್ಟೋನ್ ಕೂಡಾ ಪುಡಿಯಾಗುವುದು !

How to control uric acid : ಇಂಗು ಶಾಖವನ್ನು ಉತ್ಪಾದಿಸುವ ಗುಣವನ್ನು ಹೊಂದಿರುವುದರಿಂದ ಪ್ಯೂರಿನ್ ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.ಪ್ಯೂರಿನ್ ಕಲ್ಲುಗಳನ್ನು ಒಡೆದು ಮೂತ್ರದೊಂದಿಗೆ ದೇಹದಿಂದ ಹೊರಹಾಕಲು ಸಹಾಯ ಮಾಡುತ್ತದೆ. 
 

Natural Remedy to Reduce Uric Acid : ಯೂರಿಕ್ ಆಸಿಡ್ ಒಂದು ವಿಷಕಾರಿ ವಸ್ತುವಾಗಿದೆ. ಮೂತ್ರಪಿಂಡಗಳು ಅದನ್ನು ಮೂತ್ರದ ಮೂಲಕ ಹೊರಹಾಕುತ್ತಲೇ ಇರುತ್ತವೆ.ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದೆ.  ಆದರೆ ನಾವು ಹೆಚ್ಚು ಪ್ಯೂರಿನ್-ಭರಿತ ಆಹಾರಗಳನ್ನು ಸೇವಿಸಲು ಪ್ರಾರಂಭಿಸಿದಾಗ ಇಲ್ಲಿ ಸಮಸ್ಯೆಯಾಗುತ್ತದೆ. ದೇಹದಲ್ಲಿನ ಟಾಕ್ಸಿನ್ ಅಂದರೆ ಯೂರಿಕ್ ಆಸಿಡ್ ಪ್ರಮಾಣ ವೇಗವಾಗಿ ಹೆಚ್ಚುತ್ತದೆ.ಮೂತ್ರಪಿಂಡಗಳು ಸಹ ಅದನ್ನು ತೆಗೆದುಹಾಕಲು ಸಾಧ್ಯವಾಗುವುದಿಲ್ಲ.ನಂತರ,ಇದು ದೇಹದ ಕೀಲುಗಳಲ್ಲಿ ಸ್ಫಟಿಕಗಳ ರೂಪದಲ್ಲಿ ಶೇಖರಗೊಳ್ಳಲು ಪ್ರಾರಂಭಿಸುತ್ತದೆ.   
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /7

ಪ್ರೋಟೀನ್ ಹೇರಳವಾಗಿರುವ ಯಾವುದೇ ಆಹಾರ ಸೇವಿಸಿದರೂ ಅದರ ತ್ಯಾಜ್ಯ ಪ್ಯೂರಿನ್ ಹೊರಬರುತ್ತದೆ.ಈ ಪ್ಯೂರಿನ್‌ ಅನ್ನು ಮಲ ಮತ್ತು ಮೂತ್ರದ ಮೂಲಕ ದೇಹದಿಂದ ಹೊರಹಾಕುವುದು ಬಹಳ ಮುಖ್ಯ.  

2 /7

ಪ್ಯೂರಿನ್‌ ದೇಹದಿಂದ ಹೊರ ಹೋಗದೆ ಸಂಗ್ರಹವಾಗಲು ಪ್ರಾರಂಭಿಸಿದಾಗ ಮತ್ತು ಮೂಳೆಗಳನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳುತ್ತದೆ.ಆಗ ಪ್ಯೂರಿನ್ ಚಯಾಪಚಯವನ್ನು ವೇಗಗೊಳಿಸುವ ಆಹಾರವನ್ನು ಸೇವಿಸಬೇಕು.

3 /7

ಇಂಗು ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುವ ಮೂಲಕ ಪ್ರೋಟೀನ್ ಚಯಾಪಚಯವನ್ನು ವೇಗಗೊಳಿಸುತ್ತದೆ.ಈ ಮೂಲಕ ಫ್ಯುರಿನ್ ಅನ್ನು ದೇಹದಿಂದ ಹೊರಹಾಕುತ್ತದೆ.

4 /7

ಇಂಗು ಶಾಖವನ್ನು ಉತ್ಪಾದಿಸುವ ಗುಣವನ್ನು ಹೊಂದಿರುವುದರಿಂದ ಪ್ಯೂರಿನ್ ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.ಪ್ಯೂರಿನ್ ಕಲ್ಲುಗಳನ್ನು ಒಡೆದು ಮೂತ್ರದೊಂದಿಗೆ ದೇಹದಿಂದ ಹೊರಹಾಕಲು ಸಹಾಯ ಮಾಡುತ್ತದೆ. 

5 /7

ಇಂಗು ಉರಿಯೂತ ನಿವಾರಕ ಗುಣಗಳಿಂದ ಸಮೃದ್ಧವಾಗಿದೆ.ಹಾಗಾಗಿ  ಯೂರಿಕ್ ಆಸಿಡ್ ನಿಂದ ಉಂಟಾಗುವ ನೋವನ್ನು ಕಡಿಮೆ ಮಾಡುತ್ತದೆ.ಇದು ಮೂಳೆಗಳ ನಡುವಿನ ಒತ್ತಡವನ್ನು ಕಡಿಮೆ ಮಾಡಿ, ಯೂರಿಕ್ ಆಸಿಡ್ ಸಮಸ್ಯೆಯಿಂದ ಪರಿಹಾರ ನೀಡುತ್ತದೆ.   

6 /7

ಇದಕ್ಕಾಗಿ ಇಂಗನ್ನು ಬಾಣಲೆಯಲ್ಲಿ ಬಿಸಿ ಮಾಡಿ ಪುಡಿ ಮಾಡಿಕೊಳ್ಳಿ. ನಂತರ, ಅದಕ್ಕೆ  ಬ್ಲಾಕ್ ಸಾಲ್ಟ್  ಸೇರಿಸಿ ಒಂದು ಲೋಟ ಉಗುರು ಬೆಚ್ಚಗಿನ ನೀರಿನಲ್ಲಿ ಮಿಶ್ರಣ ಮಾಡಿ, ಬಿಸಿ ಇರುವಾಗಲೇ ಕುಡಿಯಬೇಕು. 10 ನಿಮಿಷಗಳ ನಂತರ 1 ಲೋಟ ತಣ್ಣೀರು ಕುಡಿಯಿರಿ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹೀಗೆ ಮಾಡಬೇಕು. ಯೂರಿಕ್ ಆಸಿಡ್ ಮತ್ತು ಸ್ಟೋನ್ ಸಮಸ್ಯೆಯಿಂದ ಪರಿಹಾರ ಖಂಡಿತಾ.

7 /7

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.