Labours Day : ಮೇ 1 ಕಾರ್ಮಿಕರ ದಿನಾಚರಣೆಯ ಅಂಗವಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕಾಮಿರ್ಕರಿಗೆ ಶುಭ ಕೋರಿದ್ದಾರೆ.
ಕಾಯಕವೇ ಕೈಲಾಸ ಎಂಬ ಬಸವಣ್ಣನವರ ಮಾತಿನಂತೆ ನಾವು ಮಾಡುವ ಕೆಲಸದಲ್ಲೇ ಕೈಲಾಸ ದೊರೆಯುತ್ತದೆ. ನಮ್ಮ ನಾಡಿನ ನಮ್ಮ ದೇಶದ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುವ ಕಾರ್ಮಿಕರಿಗೆ ಶುಭ ಕೋರಿದ್ದಾರೆ.
ಇದನ್ನು ಓದಿ : ಅನುಷ್ಕಾ - ವಿರಾಟ್ ಫಸ್ಟ್ ಮೀಟ್ ಆಗಿದ್ದೆಲ್ಲಿ.. ಮೊದಲು ಪ್ರಪೋಸ್ ಮಾಡಿದ್ದು ಯಾರು?
ಅದಲ್ಲದೆ ಇದು ಚುನಾವಣಾ ಹಬ್ಬದ ಸಮಯ ಈ ಸಮಯದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕಾರ್ಮಿಕರಿಗೆ ಶುಭ ಕೋರಿದ್ದು, ನಿಮಗೆ ನಿಮ್ಮ ಬೆನ್ನೆಲುಬಾಗಿ ಕಾಂಗ್ರೆಸ್ ನಿಂತಿರುತ್ತದೆ. ಹಗಲು - ರಾತ್ರಿಯನ್ನರಿಯೆನ್ನದೆ ದುಡಿಯುವ ಪ್ರತಿಯೊಬ್ಬ ಕಾರ್ಮಿಕನಿಗೂ ಕಾಂಗ್ರೆಸ್ ಪಕ್ಷದಿಂದ ₹400 ಕನಿಷ್ಠ ವೇತನ, ಸಾಮಾಜಿಕ ಮತ್ತು ಸೇವಾ ಭದ್ರತೆ, ಆರೋಗ್ಯ ಹಕ್ಕು ದೊರಕುವ ಕೆಲಸದ ವಾತಾವರಣವನ್ನು ನಿರ್ಮಿಸಿಕೊಡುವಲ್ಲಿ ನಿಮಗೆ ಕಾಂಗ್ರೆಸ್ ಸಹಾಯ ಮಾಡುತ್ತದೆ ಎಂದು ಈ ಮೂಲಕ ತಿಳಿಸಿದ್ದಾರೆ.
ಕಾಯಕವೇ ಕೈಲಾಸವೆಂದು ನಂಬಿ ರಾಷ್ಟ್ರನಿರ್ಮಾಣದಲ್ಲಿ ಅವಿರತ ಸೇವೆ ಸಲ್ಲಿಸುತ್ತಿರುವ ಎಲ್ಲ ಕಾರ್ಮಿಕರಿಗೆ ಕಾರ್ಮಿಕ ದಿನದ ಶುಭಾಶಯಗಳು.
ನಿಮ್ಮ ಜೊತೆ ನಾನಿದ್ದೇನೆ, ಕಾಂಗ್ರೆಸ್ ಪಕ್ಷವಿದೆ. ಪ್ರತಿಯೊಬ್ಬ ಕಾರ್ಮಿಕನಿಗೆ ₹400 ಕನಿಷ್ಠ ವೇತನ, ಸಾಮಾಜಿಕ ಮತ್ತು ಸೇವಾ ಭದ್ರತೆ, ಆರೋಗ್ಯ ಹಕ್ಕು ಜಾರಿ, ಘನತೆಯುತವಾದ ಕೆಲಸದ ವಾತಾವರಣ ನಿರ್ಮಿಸಿಕೊಡಲು… pic.twitter.com/lWHtGD5DgM
— Siddaramaiah (@siddaramaiah) May 1, 2024
ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯ ಇಂದು ಕಾರ್ಮಿಕರ ದಿನದ ಅಂಗವಾಗಿ "ಕಾಯಕವೇ ಕೈಲಾಸವೆಂದು ನಂಬಿ ರಾಷ್ಟ್ರನಿರ್ಮಾಣದಲ್ಲಿ ಅವಿರತ ಸೇವೆ ಸಲ್ಲಿಸುತ್ತಿರುವ ಎಲ್ಲ ಕಾರ್ಮಿಕರಿಗೆ ಕಾರ್ಮಿಕ ದಿನದ ಶುಭಾಶಯಗಳು.
"ನಿಮ್ಮ ಜೊತೆ ನಾನಿದ್ದೇನೆ, ಕಾಂಗ್ರೆಸ್ ಪಕ್ಷವಿದೆ. ಪ್ರತಿಯೊಬ್ಬ ಕಾರ್ಮಿಕನಿಗೆ ₹400 ಕನಿಷ್ಠ ವೇತನ, ಸಾಮಾಜಿಕ ಮತ್ತು ಸೇವಾ ಭದ್ರತೆ, ಆರೋಗ್ಯ ಹಕ್ಕು ಜಾರಿ, ಘನತೆಯುತವಾದ ಕೆಲಸದ ವಾತಾವರಣ ನಿರ್ಮಿಸಿಕೊಡಲು ಕಾಂಗ್ರೆಸ್ ಬದ್ಧವಿದೆ.
ಇದನ್ನು ಓದಿ : Anushka Sharma : ಪತ್ರಕರ್ತೆ ಆಗಬೇಕಿದ್ದ ಅನುಷ್ಕಾ ಶರ್ಮಾ ನಟಿಯಾಗಿದ್ದೇ ರೋಚಕ..!
ದುಡಿಯುವ ಕೈಗಳ ಹಿತಕ್ಕಾಗಿ ಕಾಂಗ್ರೆಸ್ನ ಜೊತೆಯಾಗಿ." ಎಂದು ಈ ರೀತಿ ಬರೆದುಕೊಂಡು ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.