Health Tips: ಬೇಸಿಗೆಯ ಬಿಸಿ ಗಾಳಿಯಿಂದ ಆರೋಗ್ಯ ಕಾಪಾಡಿಕೊಳ್ಳಲು ಈ ಸಲಹೆ ಪಾಲಿಸಿರಿ

Heat Wave Guidance in Summer: ಬೇಸಿಗೆಯ ಬಿಸಿ ಗಾಳಿ ಅಥವಾ ಶಾಖ ತರಂಗದ ಸಂದರ್ಭದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಕೆಲವು ಸಲಹೆಗಳನ್ನು ನೀಡಿದೆ. 

Heat Wave Guidance: ದೇಶದ ಜನರು ಬೇಸಿಗೆಯ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಬೇಸಿಗೆಯ ಬಿಸಿ ಗಾಳಿಯಿಂದ ಆರೋಗ್ಯ ಕಾಪಾಡಿಕೊಳ್ಳುವುದೇ ಇದೀಗ ದೊಡ್ಡ ಸವಾಲು ಆಗಿದೆ. ಬೇಸಿಗೆಯ ಹೊಡೆತದಿಂದ ಅನೇಕರು ವಿವಿಧ ರೀತಿಯ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಬಿಸಿಯಾದ ಗಾಳಿ ಅಥವಾ ಶಾಖ ತರಂಗದ ಸಂದರ್ಭದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಕೆಲವು ಸಲಹೆಗಳನ್ನು ನೀಡಿದೆ. ಈ ಸಲಹೆಗಳನ್ನು ಪಾಲಿಸುವ ಮೂಲಕ ನೀವೂ ಸಹ ಬೇಸಿಗೆಯಲ್ಲಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿರಿ.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಬೇಸಿಗೆಯಲ್ಲಿ ಹೆಚ್ಚು ನೀರನ್ನು ಕುಡಿಯಿರಿ. ಮಜ್ಜಿಗೆ/ಎಳನೀರು, ಹಣ್ಣಿನ ಜ್ಯೂಸ್‌ಅನ್ನು ಹೆಚ್ಚಾಗಿ ಸೇವಿಸಿರಿ.

2 /5

ನೀರಿನ ಅಂಶವಿರುವ ತರಕಾರಿಗಳು ಮತ್ತು ಹಣ್ಣುಗಳನ್ನು ಸೇವಿಸುವುದು ಉತ್ತಮ.

3 /5

ಸಡಿಲವಾದ ತೆಳು ಬಣ್ಣದ ಕಾಟನ್‌ ಬಟ್ಟೆಗಳನ್ನು ಧರಿಸಬೇಕು. ಗಾಳಿಯಾಡುವ ಪಾದರಕ್ಷೆ ಧರಿಸುವುದು ಉತ್ತಮ.

4 /5

ಹೊರಗಡೆ ತೆರಳುವಾಗ ಕೂಲಿಂಗ್‌ ಗ್ಲಾಸ್‌, ಛತ್ರಿ, ಟವೆಲ್‌ ಅಥವಾ ಬಿಸಿಲಿನಿಂದ ರಕ್ಷಣೆ ಪಡೆಯಲು ಸಾಮಾನ್ಯ ಕ್ರಮಗಳನ್ನು ಪಾಲಿಸಿರಿ.

5 /5

ರೆಡಿಯೋ, ದೂರದರ್ಶನ ಹಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನ ಮಾಹಿತಿಯನ್ನು ಪಡೆಯಿರಿ. ಅದರಂತೆ ನಿಮ್ಮ ದೈನಂದಿನ ಚಟುವಟಿಕೆಗಳನ್ನು ಪ್ಲ್ಯಾನ್‌ ಮಾಡಿಕೊಳ್ಳಿರಿ.