Shukraditya Yoga Effect: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜ ಸೂರ್ಯ ಮತ್ತು ಸಂಪತ್ತು ಪ್ರೀತಿಯ ಪ್ರತೀಕವಾದ ಶುಕ್ರ ಒಟ್ಟಿಗೆ ಒಂದೇ ರಾಶಿಚಕ್ರ ಚಿಹ್ನೆಯಲ್ಲಿ ಕೂಡಿದಾಗ ಶುಕ್ರಾದಿತ್ಯ ಯೋಗ ನಿರ್ಮಾಣವಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮೇ 14 ರಂದು ಸೂರ್ಯ ವೃಷಭ ರಾಶಿಯನ್ನು ಪ್ರವೇಶಿಸಿದ್ದರೆ, ಮೇ 19 ರಂದು ಶುಕ್ರನೂ ಸಹ ವೃಷಭ ರಾಶಿಗೆ ಪದಾರ್ಪಣೆ ಮಾಡಿದ್ದಾನೆ. ಇದರಿಂದಾಗಿ ಶುಕ್ರಾದಿತ್ಯ ಯೋಗ ನಿರ್ಮಾಣವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಇದನ್ನು ಶುಭ ಯೋಗ ಎನ್ನಲಾಗುತ್ತದೆ. ಜೂನ್ 12ರವರೆಗೂ ಶುಕ್ರಾದಿತ್ಯ ಯೋಗದಿಂದ ಕೆಲವು ರಾಶಿಯವರ ಅದೃಷ್ಟ ಚಿನ್ನದಂತೆ ಹೊಳೆಯಲಿದೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
ಸ್ವ ರಾಶಿಚಕ್ರ ಚಿಹ್ನೆಯಲ್ಲಿ ನಿರ್ಮಾಣವಾಗುತ್ತಿರುವ ಶುಕ್ರಾದಿತ್ಯ ಯೋಗವು ವೃಷಭ ರಾಶಿಯವರಿಗೆ ಹಲವು ಆಯಾಮಗಳಲ್ಲಿ ಬಂಪರ್ ಲಾಭವನ್ನು ನೀಡಲಿದೆ. ವೃತ್ತಿಯಲ್ಲಿ ಪ್ರಗತಿ, ಕುಟುಂಬದಲ್ಲಿ ಸಂತೋಷದ ವಾತಾವಾರಣ ನಿರ್ಮಾಣವಾಗಲಿದೆ.
ಶುಕ್ರಾದಿತ್ಯ ರಾಜಯೋಗವು ಮಿಥುನ ರಾಶಿಯವರ ಜೀವನದಲ್ಲಿಯೂ ಒಳ್ಳೆಯ ಫಲಗಳನ್ನು ತರಲಿದೆ. ಈ ಸಮಯದಲ್ಲಿ ವ್ಯಾಪಾರದಿಂದ ಲಾಭ, ವ್ಯವಹಾರವನ್ನು ವಿಸ್ತರಿಸಲು ಒಳ್ಳೆಯ ಸಮಯ. ನಿಮ್ಮ ಬಹುದಿನದ ಆಸೆಗಳು ಕೈಗೂಡುವ ಸಮಯ ಎಂದು ಹೇಳಬಹುದು.
ಶುಕ್ರಾದಿತ್ಯ ರಾಜಯೋಗವು ಸಿಂಹ ರಾಶಿಯ ಜನರಿಗೂ ಅದೃಷ್ಟದ ಸಮಯ ಎಂದು ಸಾಬೀತುಪಡಿಸಲಿದೆ. ಈ ಸಮಯದ್ಲಲಿ ಆದಾಯ ಹೆಚ್ಚಳ, ಹೂಡಿಕೆಯಿಂದ ಲಾಭವನ್ನು ಕಾಣಬಹುದು. ಮಕ್ಕಳಿಂದ ಶುಭವಾರ್ತೆ ನಿರೀಕ್ಷಿಸಬಹುದು. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.