Navpancham Rajyoga Effects: ನವಪಂಚಮ ರಾಜಯೋಗದಿಂದ ಕೆಲವು ರಾಶಿಗಳು ಅದ್ಭುತ ಪ್ರಯೋಜನಗಳನ್ನು ಪಡೆಯಲಿದ್ದಾರೆ. ಉದ್ಯೋಗದಲ್ಲಿ ಬಡ್ತಿಯ ಜೊತೆಗೆ ಸಂಬಳವೂ ಹೆಚ್ಚಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
Navpancham Rajyoga 2024: ಸೂರ್ಯ ಶೀಘ್ರದಲ್ಲೇ ವೃಷಭ ರಾಶಿಗೆ ಸಾಗಲಿದ್ದಾನೆ. ಇದರೊಂದಿಗೆ ಗುರು ಗ್ರಹ ಕೂಡ ಈ ರಾಶಿಗೆ ಪ್ರವೇಶಿಸಲಿದೆ. ಇದರಿಂದ ಅತ್ಯಂತ ಶಕ್ತಿಶಾಲಿ ನವಪಂಚಮ ರಾಜಯೋಗ ಸೃಷ್ಟಿಯಾಗಲಿದೆ.
ಮೀನ ರಾಶಿ: ಕೌಟುಂಬಿಕ ಕಲಹಗಳಿಂದ ಮುಕ್ತರಾಗುತ್ತಾರೆ. ಸಂತೋಷದ ಜೀವನವನ್ನು ನಡೆಸುತ್ತಾರೆ. ಸರ್ಕಾರಿ ಕೆಲಸ ಮಾಡುವವರು ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ವ್ಯಾಪಾರದಲ್ಲಿ ಲಾಭ ಹೆಚ್ಚಾಗುತ್ತದೆ.
ಸಿಂಹ ರಾಶಿ: ವೃತ್ತಿ ಜೀವನದಲ್ಲಿ ಅನೇಕ ಲಾಭಗಳು ದೊರೆಯುತ್ತವೆ. ಜೊತೆಗೆ ಉದ್ಯೋಗಾಕಾಂಕ್ಷಿಗಳಿಗೂ ಬಡ್ತಿ ದೊರೆಯುತ್ತದೆ. ವೃತ್ತಿ ಸಂಬಂಧಿ ವಿಷಯಗಳಲ್ಲಿ ಪ್ರಗತಿಯ ಅವಕಾಶವಿದೆ. ವ್ಯವಹಾರಗಳನ್ನು ಪ್ರಾರಂಭಿಸುವುದು ಉತ್ತಮ ಯಶಸ್ಸನ್ನು ತರುತ್ತದೆ.
ಕಟಕ ರಾಶಿ : ನಿಮ್ಮ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ಭಾರೀ ಲಾಭವನ್ನು ಪಡೆಯುತ್ತಾರೆ. ಕುಟುಂಬದಲ್ಲಿ ಉದ್ಭವಿಸುವ ಸಮಸ್ಯೆಗಳು ನಿವಾರಣೆಯಾಗುತ್ತವೆ. ಉದ್ಯೋಗಿಗಳ ವೇತನವೂ ಹೆಚ್ಚಾಗಲಿದೆ. ಮನೆಯಲ್ಲಿ ಸಂತೋಷವೂ ಹೆಚ್ಚಾಗುತ್ತದೆ.
ಸೂಚನೆ: ಪ್ರಿಯ ಓದುಗರೇ ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.