High blood sugar: ಮಧುಮೇಹ ಇರುವವರು ಹೆಚ್ಚಾಗಿ ಏನನ್ನೂ ತಿನ್ನದೇ ಪತ್ಯ ಮಾಡಬೇಕು.. ಬೆಳಗಿನ ಜಾವ ನಿಮ್ಮ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದರೆ ಅದು ದಿನವಿಡೀ ಮಧುಮೇಹಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
ವಿಶೇಷವಾಗಿ ಮಧುಮೇಹಿಗಳಿಗೆ ಬೆಳಗಿನ ಆಹಾರ ಬಹಳ ಮುಖ್ಯ. ಮಧುಮೇಹಿಗಳು ಮುಂಜಾನೆ ಈ ಆಹಾರವನ್ನು ಸೇವಿಸಿದರೆ ಇಡೀ ದಿನ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದಾಗಿದೆ..
ಇದನ್ನೂ ಓದಿ-ಈ ಜ್ಯೂಸ್ ಸೇವನೆಯಿಂದ ಕಡಿಮೆಯಾಗುತ್ತೆ ಕೊಲೆಸ್ಟ್ರಾಲ್, ಇಳಿಯುತ್ತೆ ತೂಕ
ಮಧುಮೇಹವಿರುವ ಜನರು ಬೆಳಿಗ್ಗೆ ಪ್ರೋಟೀನ್, ಹಾಗೂ ಹೆಚ್ಚು ಪೈಬರ್ ಇಲ್ಲದ ಸಮತೋಲಿತ ಆಹಾರವನ್ನು ಸೇವಿಸಬೇಕು.. ಇದರಿಂದ ಇಡೀ ದಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದು ಜೊತೆಗೆ ಸುಸ್ತಾಗುವುದನ್ನು ಕಡಿಮೆ ಮಾಡಬಹುದು.
ಇದನ್ನೂ ಓದಿ-ಬಿಸಿಲಿನಿಂದ ಚರ್ಮ ಕಳೆಗುಂದಿದೆಯೇ? ಹೊಳೆಯುವ ತ್ವಚೆಯನ್ನು ಮರಳಿ ಪಡೆಯಲು ಇಲ್ಲಿವೆ 5 ಫೇಸ್ ಪ್ಯಾಕ್ಗಳು
ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಅತ್ಯುತ್ತಮವಾದ ಆಯುರ್ವೇದ ಸಲಹೆಯೆಂದರೇ.. ಬೆಳಿಗ್ಗೆ ಒಂದು ಚಮಚ ತುಪ್ಪದೊಂದಿಗೆ ಅರಿಶಿನ ಪುಡಿಯನ್ನು ತಿನ್ನುವುದು ದೇಹಕ್ಕೆ ತುಂಬಾ ಪ್ರಯೋಜನಕಾರಿ. ಇದು ದಿನವಿಡೀ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ಮಧುಮೇಹದಿಂದ ಬಳಲುತ್ತಿರುವವರಿಗೆ ತುಪ್ಪ ಬಹಳ ಮುಖ್ಯವಾದ ಆಹಾರ ಪದಾರ್ಥವಾಗಿದೆ. ಇದು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ. ಪರಿಣಾಮವಾಗಿ, ಸಕ್ಕರೆಯು ದಿನವಿಡೀ ದೇಹದಲ್ಲಿ ಹೆಚ್ಚಾಗುವುದಿಲ್ಲ, ಜೊತೆಗೆ ಅರಿಶಿನವು ಅದನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.