ನಿಮಗೂ ರಾತ್ರಿ ವೇಳೆ ಹೀಗಾಗುತ್ತಿದ್ದರೆ ಬ್ಲಡ್ ಪ್ರೆಶರ್ ನಲ್ಲಿ ಏರುಪೇರಾಗಿರುವುದು ಖಂಡಿತಾ !ಸರಿಯಾಗಿ ಗಮನಿಸಿ


Blood Pressure Symptoms :ಈ ರೋಗ ಲಕ್ಷಣವನ್ನು ಗುರುತಿಸಿದರೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವುದು ಸಾಧ್ಯವಾಗುತ್ತದೆ. 
 

Blood Pressure Symptoms :ಅಧಿಕ ರಕ್ತದೊತ್ತಡ ಮತ್ತು ಅದರಿಂದಾಗುವ ಅನಾನುಕುಲವನ್ನು ತಪ್ಪಿಸಲು ಅದನ್ನು ಸರಿಯಾದ ಸಮಯಕ್ಕೆ ಗುರುತಿಸುವುದು ಅಗತ್ಯ. ಈ ರೋಗ ಲಕ್ಷಣವನ್ನು ಗುರುತಿಸಿದರೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವುದು ಸಾಧ್ಯವಾಗುತ್ತದೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ರಾತ್ರಿ ವೇಳೆ ದೇಹದಲ್ಲಿ ಕಂಡು ಬರುವ ಈ ಲಕ್ಷಣಗಳು ಅಧಿಕ ರಕ್ತದೊತ್ತಡ ಇದೆ ಎನ್ನುವುದನ್ನು ತೋರಿಸುತ್ತವೆ.  

2 /6

ದಿನ ಪೂರ್ತಿ ಕೆಲಸ ಮಾಡಿದ ನಂತರ ದೇಹದಲ್ಲಿ ಸುಸ್ತು ಕಾಣಿಸುವುದು ಸಾಮಾನ್ಯ. ಆದ್ರೆ ರಾತ್ರಿ ವೇಳೆ  ಕೂಡಾ ಸುಸ್ತು, ಮೈ ಕೈ  ಭಾರ ಎನಿಸುತ್ತಿದ್ದರೆ ಒಮ್ಮೆ ಬಿಪಿ ಚೆಕ್ ಮಾಡಿಕೊಳ್ಳಿ.  

3 /6

ಮೂತ್ರ ವಿಸರ್ಜನೆಗಾಗಿ ರಾತ್ರಿ ಪದೇ ಪದೇ ಎಚ್ಚರವಾಗುತ್ತಿದ್ದರೆ ಇದು ಅಧಿಕ ರಕ್ತದೊತ್ತಡ ಸಮಸ್ಯೆಯಾಗಿರಬಹುದು.  

4 /6

ಪಾದಗಳು ಮತ್ತು ಕೆಳಗಿನ ಕಾಲುಗಳಲ್ಲಿ ಊತ ಮತ್ತು ನೋವು ಕಾಣಿಸಿಕೊಂಡರೆ ಅದು ಅಧಿಕ ರಕ್ತದೊತ್ತಡದ ಲಕ್ಷಣವಾಗಿರಬಹುದು.ರಾತ್ರಿ ಮಲಗಿ ಎದ್ದಾಗ ಕಾಲು ಬಾತುಕೊಂಡಿದ್ದರೆ  ಅದಕ್ಕೆ ಬಿಪಿಯೇ ಕಾರಣವಾಗಿರಬಹುದು. 

5 /6

ವಿಶ್ರಾಂತಿ ಪಡೆಯುವಾಗ ಸರಿಯಾಗಿ ಉಸಿರಾಡಲು ತೊಂದರೆಯಾಗುತ್ತಿದ್ದರೆ  ರಕ್ತದೊತ್ತಡದ ಮಟ್ಟ ಹೆಚ್ಚಾಗಿರಬಹುದು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. 

6 /6

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ