ಪ್ಯಾಲೆಸ್ಟೈನ್ ಸ್ವತಂತ್ರ ದೇಶವಾಗಿ ಐರ್ಲೆಂಡ್, ನಾರ್ವೆ. ಸ್ಪೇನ್ ಘೋಷಣೆ

Israel Hamas War : ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಸಮಯದಲ್ಲಿ, ವಿಶ್ವದ ದೇಶಗಳು ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಳ್ಳುತ್ತಿವೆ. ಇತ್ತೀಚೆಗೆ, ಸ್ನೇನ್ ಜೊತೆಗೆ, ನಾರ್ವೆ ಮತ್ತು ಐರ್ಲೆಂಡ್ ಪ್ರಮುಖ ಘೋಷಣೆ ಮಾಡಿದೆ. 

Written by - Zee Kannada News Desk | Last Updated : May 31, 2024, 09:29 PM IST
  • ಇತ್ತೀಚೆಗೆ, ಸ್ನೇನ್ ಜೊತೆಗೆ, ನಾರ್ವೆ ಮತ್ತು ಐರ್ಲೆಂಡ್ ಪ್ರಮುಖ ಘೋಷಣೆ ಮಾಡಿದೆ.
  • ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಪ್ಯಾಲೆಸ್ಟೈನ್ ಅನ್ನು ಸ್ವತಂತ್ರ ರಾಷ್ಟ್ರವೆಂದು ಗುರುತಿಸುವುದಾಗಿ ಘೋಷಿಸಿವೆ
ಪ್ಯಾಲೆಸ್ಟೈನ್ ಸ್ವತಂತ್ರ ದೇಶವಾಗಿ ಐರ್ಲೆಂಡ್, ನಾರ್ವೆ. ಸ್ಪೇನ್ ಘೋಷಣೆ title=

Palestine : ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಸಮಯದಲ್ಲಿ, ವಿಶ್ವದ ದೇಶಗಳು ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಳ್ಳುತ್ತಿವೆ. ಇತ್ತೀಚೆಗೆ, ಸ್ನೇನ್ ಜೊತೆಗೆ, ನಾರ್ವೆ ಮತ್ತು ಐರ್ಲೆಂಡ್ ಪ್ರಮುಖ ಘೋಷಣೆ ಮಾಡಿದೆ. 

ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಪ್ಯಾಲೆಸ್ಟೈನ್ ಅನ್ನು ಸ್ವತಂತ್ರ ರಾಷ್ಟ್ರವೆಂದು ಗುರುತಿಸುವುದಾಗಿ ಘೋಷಿಸಿವೆ. ಅಷ್ಟರ ಮಟ್ಟಿಗೆ ಈ ಮೂರೂ ದೇಶಗಳು ಅಧಿಕೃತ ಹೇಳಿಕೆಯನ್ನೂ ನೀಡಿವೆ. ಈ ನಿರ್ಧಾರವನ್ನು ವಿರೋಧಿಸಿ ಇಸ್ರೇಲ್ ಐರ್ಲೆಂಡ್ ಮತ್ತು ನಾರ್ವೆಗೆ ತನ್ನ ರಾಯಭಾರಿಗಳನ್ನು ಹಿಂಪಡೆದಿದೆ. ಅಲ್ಲದೆ, ಸ್ಪೇನ್ ವಿಷಯದಲ್ಲೂ ಇದೇ ರೀತಿಯ ನಿರ್ಧಾರಕ್ಕೆ ಚಿಂತನೆ ನಡೆಸಲಾಗುತ್ತಿದೆ. 

 

ಇದನ್ನು ಓದಿ : Remal Cyclone : ಬಂಗಾಳ ಸೇರಿದಂತೆ ಈಶಾನ್ಯ ಭಾರತದಲ್ಲಿ ರೆಮಲ್ ಚಂಡಮಾರುತ ಅನಾಹುತ, ಆತಂಕದಲ್ಲಿ ಅಮಿತ್ ಶಾ! 

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಸಮಯದಲ್ಲಿ, ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಪ್ಯಾಲೆಸ್ಟೈನ್  ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡವು. ಈ ಸಂದರ್ಭದಲ್ಲಿ ಐರಿಶ್ ಪ್ರಧಾನಿ ಸೈಮನ್ ಹ್ಯಾರಿಸ್ ಅವರು  ಪ್ಯಾಲೆಸ್ಟೈನ್  ಅನ್ನು ಸ್ವತಂತ್ರ ರಾಷ್ಟ್ರವೆಂದು ಗುರುತಿಸುತ್ತೇವೆ. ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ...ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಐರ್ಲೆಂಡ್ ಪ್ರಧಾನಿ ಹೇಳಿದ್ದಾರೆ. ಪ್ಯಾಲೆಸ್ಟೈನ್  ಅನ್ನು ಸ್ವತಂತ್ರ ರಾಷ್ಟ್ರವಾಗಿ ಇತರ ದೇಶಗಳೂ ಗುರುತಿಸುತ್ತವೆ ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದರು. 

ಪ್ಯಾಲೆಸ್ಟೈನ್ ವಿಷಯದಲ್ಲಿ ತಾವು ತೆಗೆದುಕೊಂಡಿರುವ ನಿರ್ಧಾರವು ಮೇ 28 ರಿಂದ ಜಾರಿಗೆ ಬರಲಿದೆ ಎಂದು ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಹೇಳಿದ್ದಾರೆ. ಅಂದಿನಿಂದ ಪ್ಯಾಲೆಸ್ಟೈನ್ ಸ್ವತಂತ್ರ ದೇಶವೆಂದು ಪರಿಗಣಿಸಲಾಗುವುದು ಎಂದು ಅವರು ಹೇಳಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News