Actress pregnant before marriage: ಬಾಲಿವುಡ್ ನ ಈ ಟಾಪ್ ಹೀರೋಯಿನ್ ಸಹ ಮದುವೆಗೂ ಮುನ್ನವೇ ಪ್ರೆಗ್ನಂಟ್ ಆಗಿದ್ದರೆಂದು ಹೇಳಲಾಗುತ್ತದೆ.
Alia Bhatt : ಬಾಲಿವುಡ್‌ನಲ್ಲಿ ಅನೇಕ ನಾಯಕಿಯರು ತಮ್ಮ ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದರೆಂಬ ವದಂತಿಗಳಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಸ್ಟಾರ್‌ಕಿಡ್ ಆಗಿ ಬೆಳೆದ ಮಹೇಶ್ ಭಟ್ ಅವರ ಮಗಳು ಆಲಿಯಾ ಭಟ್ ಚಿಕ್ಕ ವಯಸ್ಸಿನಲ್ಲಿಯೇ ಛಾಪು ಮೂಡಿಸಿದ್ದರು. ಕರಣ್ ಜೋಹರ್ ಅವರ ಸ್ಟೂಡೆಂಟ್ ಆಫ್ ದಿ ಇಯರ್ ಚಿತ್ರದ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟು, ಮೊದಲ ಸಿನಿಮಾದಲ್ಲೇ ಖ್ಯಾತಿ ಪಡೆದರು.
ಬಾಲ್ಯದಿಂದಲೂ ಸಿನಿಮಾ ಜಗತ್ತಿನಲ್ಲಿ ಆಸಕ್ತಿ ಹೊಂದಿದ್ದ ಆಲಿಯಾ ವಿದ್ಯಾಭ್ಯಾಸವನ್ನ ಅರ್ಧಕ್ಕೆ ಬಿಟ್ಟು ಸಿನಿಲೋಕಕ್ಕೆ ಕಾಲಿಟ್ಟರು.
ಆಲಿಯಾ ಭಟ್ 15 ನೇ ವಯಸ್ಸಿನಲ್ಲಿ ಪ್ರೀತಿಯಲ್ಲಿ ಬಿದ್ದರು ಎಂದು ಹೇಳಲಾಗುತ್ತದೆ. ಅಧ್ಯಯನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡದೆ ನಟಿಯಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆಲಿಯಾ ಪ್ರತಿ ಸಿನಿಮಾದಲ್ಲಿ ಬಂದ ಪ್ರತಿಯೊಂದು ಅವಕಾಶವನ್ನು ಚೆನ್ನಾಗಿ ಬಳಸಿಕೊಂಡರು.
ಆಲಿಯಾ ತನ್ನ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ ರಣಬೀರ್ ಕಪೂರ್ ಅವರನ್ನು ವಿವಾಹವಾದರು. ಬ್ರಹ್ಮಾಸ್ತ್ರ ಸಿನಿಮಾ ಸೆಟ್‌ನಲ್ಲಿ ಇಬ್ಬರೂ ಸ್ನೇಹಿತರಾದರು, ಆ ಬಳಿಕ ಪ್ರೀತಿಯಲ್ಲಿ ಬಿದ್ದರು ಎನ್ನಲಾಗುತ್ತದೆ.
ಆಲಿಯಾ ಭಟ್ ಮದುವೆಗೂ ಮುನ್ನ ಗರ್ಭಿಣಿಯಾಗಿದ್ದರು ಎಂಬ ವದಂತಿಯೊಂದಿದೆ. ಮದುವೆಯಾದ 5 - 6 ತಿಂಗಳಲ್ಲೇ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಇದು ಈ ವದಂತಿಗೆ ಕಾರಣವಾಯಿತು.
ಸದ್ಯ ಬಾಲಿವುಡ್‌ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಆಲಿಯಾ ಭಟ್. RRR ಮೂಲಕ ಆಲಿಯಾ ದಕ್ಷಿಣ ಸಿನಿರಂಗಕ್ಕೂ ಪದಾರ್ಪಣೆ ಮಾಡಿದರು.