Ravi Shastri Wife: ಆಲ್’ರೌಂಡರ್, ಬಲಗೈ ಬ್ಯಾಟಿಂಗ್ ಮತ್ತು ಎಡಗೈ ಸ್ಪಿನ್ ಬೌಲಿಂಗ್ ಮಾಡುವ ಕೌಶಲ್ಯಗಳಿಗೆ ಹೆಸರುವಾಸಿಯಾಗಿರುವ ರವಿಶಾಸ್ತ್ರಿ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ! ಆದರೆ ನಾವಿಂದು ಈ ವರದಿಯಲ್ಲಿ ಅವರ ಪತ್ನಿ ಮತ್ತು ಕುಟುಂಬದ ಬಗ್ಗೆ ಮಾಹಿತಿ ನೀಡಲಿದ್ದೇವೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ರವಿ ಶಾಸ್ತ್ರಿ ಅವರ ಪೂರ್ಣ ಹೆಸರು ರವಿಶಂಕರ್ ಜಯದ್ರಿತ್ ಶಾಸ್ತ್ರಿ, 27 ಮೇ 1962 ರಂದು ಮುಂಬೈನಲ್ಲಿ ಜನಿಸಿದ ಅವರು, ಟೀಂ ಇಂಡಿಯಾದ ಮಾಜಿ ನಾಯಕ ಕೂಡ ಹೌದು.
18 ವರ್ಷ ವಯಸ್ಸಿನಲ್ಲಿ ಪ್ರಾರಂಭವಾದ ಕ್ರಿಕೆಟ್ ಜೀವನ ಸುಮಾರು 12 ವರ್ಷಗಳ ಕಾಲ ಸುದೀರ್ಘವಾಗಿ ಸಾಗಿತ್ತು. ಇನ್ನು ಶಾಸ್ತ್ರಿ ಹುಟ್ಟಿದ್ದು ಮುಂಬೈನಲ್ಲಿಯಾದರೂ, ಅವರು ಮೂಲತಃ ಮಂಗಳೂರಿನವರು ಎಂದು ಹೇಳಲಾಗುತ್ತದೆ.
ರವಿಶಾಸ್ತ್ರಿ 18 ಮಾರ್ಚ್ 1990 ರಂದು ವೈದ್ಯ ಮತ್ತು ತರಬೇತಿ ಪಡೆದ ಶಾಸ್ತ್ರೀಯ ನೃತ್ಯಗಾರ್ತಿ ರಿತು ಸಿಂಗ್ ಅವರನ್ನು ವಿವಾಹವಾದರು. ಆದರೆ 22 ವರ್ಷಗಳ ಸುಂದರ ದಾಂಪತ್ಯಕ್ಕೆ 2012ರಲ್ಲಿ ವಿಚ್ಛೇದನ ನೀಡಿದ್ದರು.
ಇನ್ನೊಂದೆಡೆ ರಿತು ಸಿಂಗ್ ಅವರನ್ನು ಮದುವೆಯಾಗುವ ಮೊದಲು, ಪ್ರಸಿದ್ಧ ಭಾರತೀಯ ನಟಿ ಅಮೃತಾ ಸಿಂಗ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ ಅವರ ವೈಯಕ್ತಿಕ ಜೀವನದಲ್ಲಿನ ಸಮಸ್ಯೆಗಳಿಂದ ಆ ಸಂಬಂಧವು ಮುರಿದುಹೋಯಿತು. ರಿತು ಸಿಂಗ್ ಅವರ ತಂದೆ ಸೈನ್ಯದಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮಾಧ್ಯಮ ವರದಿಗಳ ಪ್ರಕಾರ, ರವಿಶಾಸ್ತ್ರಿ ಭಾರತೀಯ ನಟಿ ನಿಮ್ರತ್ ಕೌರ್ ಜೊತೆ ಸಂಬಂಧ ಹೊಂದಿದ್ದಾರೆ. ನಿಮ್ರತ್ ಅವರು ಶಾಸ್ತ್ರಿಯವರಿಗಿಂತ ಸುಮಾರು 21 ವರ್ಷ ಚಿಕ್ಕವರಾಗಿದ್ದು, ಕಳೆದ ಎರಡು ವರ್ಷಗಳಿಂದ ಅವರು ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದು ಎಷ್ಟರಮಟ್ಟಿಗೆ ನಿಜ ಎಂಬುದು ಸದ್ಯಕ್ಕೆ ತಿಳಿಯದ ಸಂಗತಿ,