/kannada/photo-gallery/smartphones-selling-for-just-8k-in-amazon-great-indian-festival-bumper-sale-249412 ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ ಕೇವಲ 8 ಸಾವಿರಕ್ಕೆ ಮಾರಾಟವಾಗುತ್ತಿರುವ ಫೋನ್‌ಗಳು! ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ ಕೇವಲ 8 ಸಾವಿರಕ್ಕೆ ಮಾರಾಟವಾಗುತ್ತಿರುವ ಫೋನ್‌ಗಳು! 249412

ಮಧುಮೇಹಕ್ಕೆ ಈ ಸಿಹಿ ಹಣ್ಣೇ ದಿವ್ಯೌಷಧ: ಸಿಪ್ಪೆ ಸಮೇತ ತಿಂದರೆ ದಿನಪೂರ್ತಿ ನಾರ್ಮಲ್ ಆಗಿರುತ್ತೆ ಶುಗರ್

Guava for Diabetics: ಈ ಹಣ್ಣಿನಲ್ಲಿ ಸಿಹಿಯ ಪ್ರಮಾಣ ಬಹಳ ಕಡಿಮೆ. ಇದೇ ಕಾರಣದಿಂದಾಗಿ ಮಧುಮೇಹಿಗಳಿಗೆ ಪೇರಳೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ.

Written by - Bhavishya Shetty | Last Updated : Jul 8, 2024, 05:26 PM IST
    • ಮಧುಮೇಹ ಸಮಸ್ಯೆಯಿಂದ ಮುಕ್ತಿ ಪಡೆಯಲು ಪೇರಳೆ ಉತ್ತಮ
    • ಪೇರಳೆಯ ಜೊತೆಗೆ ಎಲೆಗಳನ್ನು ಸೇವಿಸುವುದು ಸಹ ಪ್ರಯೋಜನಕಾರಿ
    • ಪೇರಳೆಯು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ
ಮಧುಮೇಹಕ್ಕೆ ಈ ಸಿಹಿ ಹಣ್ಣೇ ದಿವ್ಯೌಷಧ: ಸಿಪ್ಪೆ ಸಮೇತ ತಿಂದರೆ ದಿನಪೂರ್ತಿ ನಾರ್ಮಲ್ ಆಗಿರುತ್ತೆ ಶುಗರ್  title=
Guava to lower high blood sugar

Guava for Diabetics: ಮಧುಮೇಹದಂತಹ ಅಪಾಯಕಾರಿ ಕಾಯಿಲೆಯಿಂದ ಮುಕ್ತಿ ಪಡೆಯಲು ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇನ್ನು ಮಧುಮೇಹ ಸಮಸ್ಯೆಯಿಂದ ಮುಕ್ತಿ ಪಡೆಯಲು ಪೇರಳೆ ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: ನಟ ರಿತೇಶ್ ದೇಶಮುಖ್- ಪತ್ನಿ ಜೆನಿಲಿಯಾ ಬಾಳಲ್ಲಿ ದೊಡ್ಡ ನಿರ್ಧಾರ!

ಈ ಹಣ್ಣಿನಲ್ಲಿ ಸಿಹಿಯ ಪ್ರಮಾಣ ಬಹಳ ಕಡಿಮೆ. ಇದೇ ಕಾರಣದಿಂದಾಗಿ ಮಧುಮೇಹಿಗಳಿಗೆ ಪೇರಳೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಪೇರಳೆಯಲ್ಲಿ ವಿಟಮಿನ್-ಸಿ, ವಿಟಮಿನ್-ಬಿ, ವಿಟಮಿನ್-ಎ ಮತ್ತು ರಂಜಕ ಸಮೃದ್ಧವಾಗಿದೆ. ತಜ್ಞರ ಪ್ರಕಾರ, ಪೇರಳೆಯ ಜೊತೆಗೆ ಎಲೆಗಳನ್ನು ಸೇವಿಸುವುದು ಸಹ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ.

ಪೇರಳೆಯು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ. ಫೈಬರ್ ಗ್ಲೂಕೋಸ್ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಹೀಗಾಗಿ ಇದರ ಸೇವನೆಯು ಮಧುಮೇಹಿಗಳಿಗೆ ಪ್ರಯೋಜನಕಾರಿ.

ಪೇರಳೆ ಮಾತ್ರವಲ್ಲ, ಮಧುಮೇಹಿಗಳು ಇದರ ಎಲೆಗಳಿಂದ ತಯಾರಿಸಿದ ಚಹಾವನ್ನು ಸೇವಿಸಬಹುದು. ಇದರೊಂದಿಗೆ ತಯಾರಿಸಿದ ಚಹಾವನ್ನು ಕುಡಿಯುವುದರಿಂದ ಇನ್ಸುಲಿನ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಅಂದಹಾಗೆ ಪೇರಳೆಯ ಸಿಪ್ಪೆ ತೆಗೆಯದೆ ತಿಂದರೆ ಬಹಳಷ್ಟು ಪ್ರಯೋಜನ ಸಿಗುತ್ತದೆ.

ಇದನ್ನೂ ಓದಿ: ಏಷ್ಯಾದಲ್ಲೇ ಅತಿ ಹೆಚ್ಚು ಲೈಕ್ ಪಡೆದ ಪೋಸ್ಟ್ ಆಯ್ತು ವಿರಾಟ್ ಕೊಹ್ಲಿ ಶೇರ್ ಮಾಡಿದ ಆ ಫೋಟೋ!

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ