Aishwarya Rai Work: ಐಶ್ವರ್ಯಾ ರೈ ಅವರು ಸಿನಿಮಾ ವೃತ್ತಿಜೀವನವನ್ನು ಮಾಡುವ ಮೊದಲು ಮಾಡೆಲಿಂಗ್ ಜಗತ್ತಿನಲ್ಲಿ ಉತ್ತಮ ಹೆಸರನ್ನು ಗಳಿಸಿದ್ದಾರೆ.. ಮಿಸ್ ಇಂಡಿಯಾ ಮತ್ತು ವಿಶ್ವ ಸುಂದರಿ ಪಟ್ಟ ಗೆಲ್ಲುವ ಮೊದಲೇ ಐಶ್ವರ್ಯಾ ರೈ ಮಾಡೆಲಿಂಗ್ ಲೋಕದಲ್ಲಿ ಒಳ್ಳೆಯ ಹೆಸರು ಮಾಡಿದ್ದರು.
ಐಶ್ವರ್ಯಾ ರೈ ಸೌಂದರ್ಯವನ್ನು ಬಹಳ ಹಿಂದಿನಿಂದಲೂ ಹೊಗಳಲಾಗಿದೆ. 1996 ರಲ್ಲಿ ಜಾಹೀರಾತಿನಲ್ಲಿ ಐಶ್ವರ್ಯಾ ರೈ ಅವರನ್ನು ನೋಡಿದ ನಂತರ ಜನರು ಆಕೆಯ ಸೌಂದರ್ಯಕ್ಕೆ ಮಾರು ಹೋಗಿದ್ದರು.. ಇಂದಿಗೂ ಈ ಜಾಹೀರಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಇದನ್ನೂ ಓದಿ-ದರ್ಶನ್ಗೆ ಮನೆ ಊಟ ಇಲ್ಲ, ಮತ್ತೊಂದು ವಾರ ಸೆಂಟ್ರಲ್ ಜೈಲಿನ ಊಟವೇ ಫಿಕ್ಸ್!
ದಿ 90s ಇಂಡಿಯಾ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯು ಐಶ್ವರ್ಯಾ ರೈ ಅವರ ಈ ಹಳೆಯ ಜಾಹೀರಾತನ್ನು ಹಂಚಿಕೊಂಡಿದೆ. ಈ ಜಾಹೀರಾತಿನಲ್ಲಿ ಐಶ್ವರ್ಯಾ ರೈ ಬಟ್ಟೆಯ ಜಾಹೀರಾತಿನಲ್ಲಿ ಐಶ್ವರ್ಯಾ ರೈ ವಿಭಿನ್ನ ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಜಾಹೀರಾತಿನಿಂದಲೇ ಐಶ್ ಲಕ್ ಬದಲಾಗಿದ್ದು.. ಈ ಆಡ್ನಲ್ಲಿ ಐಶ್ವರ್ಯಾ ರೈ ಅವರನ್ನು ನೋಡಿದ ನಂತರ ಸಂಜಯ್ ಲೀಲಾ ಬನ್ಸಾಲಿ ಅವರ ಬ್ಲಾಕ್ಬಸ್ಟರ್ ಚಿತ್ರ 'ಹಮ್ ದಿಲ್ ದೇ ಚುಕೆ ಸನಮ್' ನಲ್ಲಿ ಕಾಣಿಸಿಕೊಂಡರು... ಆದರೆ, ಅವರಿಗೆ ಈ ಸಿನಿಮಾದಲ್ಲಿ ಕೆಲಸ ಸಿಕ್ಕಿದ್ದಕ್ಕೆ ಸಲ್ಮಾನ್ ಖಾನ್ ಕಾರಣ ಎಂದು ಹೇಳಲಾಗುತ್ತದೆ..
ಇದನ್ನೂ ಓದಿ-ಕೇವಲ 21ನೇ ವಯಸ್ಸಿನಲ್ಲಿ ಕ್ಯಾನ್ಸರ್ಗೆ ಬಲಿಯಾದ ಖ್ಯಾತ ನಿರ್ಮಾಪಕ, ನಟನ ಪುತ್ರಿ.!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.