Jupiter Transit in Rohini Nakshatra: ಜ್ಯೋತಿಷ್ಯದಲ್ಲಿ ನವ ಗ್ರಹಗಳು ಮತ್ತು ರಾಶಿಗಳು ಬಹಳ ಮುಖ್ಯ. ಇನ್ನು ಗುರುವನ್ನು ಗ್ರಹಗಳಿಗೆ ಮಾತ್ರವಲ್ಲದೆ ದೇವತೆಗಳಿಗೂ ಗುರು ಎಂದು ಪರಿಗಣಿಸಲಾಗಿದೆ. ಗುರುವು ವರ್ಷಕ್ಕೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತಾನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಜ್ಯೋತಿಷ್ಯದಲ್ಲಿ ನವ ಗ್ರಹಗಳು ಮತ್ತು ರಾಶಿಗಳು ಬಹಳ ಮುಖ್ಯ. ಇನ್ನು ಗುರುವನ್ನು ಗ್ರಹಗಳಿಗೆ ಮಾತ್ರವಲ್ಲದೆ ದೇವತೆಗಳಿಗೂ ಗುರು ಎಂದು ಪರಿಗಣಿಸಲಾಗಿದೆ. ಗುರುವು ವರ್ಷಕ್ಕೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತಾನೆ.
ಗುರುವು 12 ವರ್ಷಗಳ ನಂತರ ಮೇ 2024 ರಲ್ಲಿ ವೃಷಭ ರಾಶಿಯನ್ನು ಪ್ರವೇಶಿಸಿದ್ದು, ಜೂನ್ 13, 2024 ರಂದು ರೋಹಿಣಿ ನಕ್ಷತ್ರದಲ್ಲಿ ನೆಲೆಗೊಂಡಿದ್ದಾನೆ. ಇನ್ನು ಆಗಸ್ಟ್ ಕೊನೆಯ ವಾರದವರೆಗೆ ಅಲ್ಲಿಯೇ ಸಂಚರಿಸಲಿದ್ದಾನೆ. ಇದರೊಂದಿಗೆ, ಕೆಲವು ರಾಶಿಗಳಿಗೆ ಹಣಕಾಸಿನ ಲಾಭದ ಜೊತೆಗೆ, ಮದುವೆಯ ಯೋಗವೂ ಇರಲಿದೆ.
ವೃಷಭ: ಗುರು ರೋಹಿಣಿ ನಕ್ಷತ್ರದಲ್ಲಿ ಸಂಚರಿಸುವುದರಿಂದ ಈ ರಾಶಿಯವರಿಗೆ ಅದೃಷ್ಟ ಒಲಿಯುತ್ತದೆ. ಈ ರಾಶಿಯ ಯುವತಿಯರ ವಿವಾಹ ಪ್ರಯತ್ನಗಳು ಫಲ ನೀಡುತ್ತವೆ. ಮದುವೆಯ ಸಾಧ್ಯತೆಗಳಿವೆ. ಉದ್ಯೋಗಿಗಳು ತಮ್ಮ ಕೆಲಸಕ್ಕೆ ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ.
ಸಿಂಹ: ಗುರುವು ರೋಹಿಣಿ ನಕ್ಷತ್ರದಲ್ಲಿ ಸಂಚರಿಸುವ ಕಾರಣ ಈ ರಾಶಿಯವರಿಗೆ ಮಂಗಳಕರ ಫಲಿತಾಂಶಗಳನ್ನು ತರುತ್ತದೆ. ಉದ್ಯಮಿಗಳು ಹೂಡಿಕೆಯ ವಿಷಯದಲ್ಲಿ ಅನುಕೂಲಕರ ಫಲಿತಾಂಶಗಳನ್ನು ಹೊಂದಿರುತ್ತಾರೆ. ಒಳ್ಳೆಯ ಸುದ್ದಿ ಕೇಳಿ ಬರಲಿದೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳಿಗೆ ಬಡ್ತಿ ದೊರೆಯುವ ಸಾಧ್ಯತೆಗಳಿವೆ.
ಧನು: ಈ ರಾಶಿಯನ್ನು ಆಳುವ ಗ್ರಹ ಗುರು. ಆದ್ದರಿಂದ ಈ ರಾಶಿಗೆ ಸೇರಿದ ಜನರು ಗುರುವಿನ ಆಶೀರ್ವಾದವನ್ನು ಪಡೆಯುತ್ತಾರೆ. ಈ ಸಮಯ ತುಂಬಾ ಅನುಕೂಲಕರವಾಗಿದೆ. ನ್ಯಾಯಾಲಯದ ಕೆಲಸದಲ್ಲಿ ಶಸ್ವಿಯಾಗುತ್ತೀರಿ. ಆಸ್ತಿ ಖರೀದಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಉತ್ತಮ ಸಮಯ.
ಸೂಚನೆ: ಧಾರ್ಮಿಕ ಪಠ್ಯಗಳ ಆಧಾರದ ಮೇಲೆ ಜನರ ಸಾಮಾನ್ಯ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಮೇಲಿನ ಅಂಶಗಳನ್ನು ನೀಡಲಾಗಿದೆ. ಇದನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ