ಮೂಲ ತ್ರಿಕೋನ ರಾಶಿಚಕ್ರ ಚಿಹ್ನೆಯಲ್ಲಿ ಶನಿ ವಕ್ರಿ, 2025ರವರೆಗೆ ಈ ರಾಶಿಯವರು ತುಂಬಾ ಜಾಗರೂಕರಾಗಿರಬೇಕು!

Shani Vakri: ತನ್ನದೇ ಆದ ಮೂಲ ತ್ರಿಕೋನ ರಾಶಿಚಕ್ರ ಚಿಹ್ನೆಯಲ್ಲಿ ಶನಿ ತನ್ನ ಹಿಮ್ಮುಖ ಚಲನೆಯನ್ನು ಆರಂಭಿಸಿದ್ದಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಜ್ಯೋತಿಷ್ಯ ಶಾಸ್ತ್ರದಲ್ಲಿ ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ದೇವ ಜಾತಕದಲ್ಲಿ ಅಶುಭ ಸ್ಥಾನದಲ್ಲಿದ್ದರೆ ಜೀವನದಲ್ಲಿ ಪ್ರತಿ ಹೆಜ್ಜೆಗೂ ಸಂಕಷ್ಟವನ್ನು ತಂದೊಡ್ಡುತ್ತಾನೆ. 

2 /6

ಸದ್ಯ ತನ್ನದೇ ಆದ ಮೂಲ ತ್ರಿಕೋನ ರಾಶಿಚಕ್ರ ಚಿಹ್ನೆ ಕುಂಭ ರಾಶಿಯಲ್ಲಿ ಶನಿಯ ಹಿಮ್ಮುಖನಡೆಯು ಕೆಲವು ರಾಶಿಯವರ ಜೀವನದಲ್ಲಿ ಹೆಜ್ಜೆ ಹೆಜ್ಜೆಗೂ ಕಷ್ಟಗಳನ್ನು ಹೆಚ್ಚಿಸಲಿದ್ದು, ಈ ಜನರು 2025ರವರೆಗೂ ಭಾರೀ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗುತ್ತಿದೆ.   

3 /6

ಕಾನೂನು ಬಾಹಿರ ಕೆಲಸಗಳು ನಿಮ್ಮ ಸಂಕಷ್ಟಗಳನ್ನು ಹೆಚ್ಚಿಸಲಿದೆ. ಉದ್ಯೋಗದಲ್ಲಿ ಯಾವುದೇ ಸಣ್ಣ ಕೆಲಸದ ನಿರ್ಲಕ್ಷ್ಯವೂ ಕೂಡ ನಿಮ್ಮ ಸಮಸ್ಯೆ ಉಲ್ಬಣಿಸುವಂತೆ ಮಾಡಬಹುದು. 

4 /6

ವ್ಯಾಪಾರ-ವ್ಯವಹಾರದಲ್ಲಿ ನಿಮ್ಮ ಅಜಾಗರೂಕತೆಯಿಂದ ಭಾರೀ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗಬಹುದು.

5 /6

ದುಷ್ಟ ಜನರ ಸಹವಾಸವನ್ನು ತಪ್ಪಿಸಿ. ಉದ್ಯೋಗದಲ್ಲಿ ಯಶಸ್ಸಿಗಾಗಿ ಹೆಚ್ಚಿನ ಶ್ರಮವಹಿಸಬೇಕು. ಸೋಮಾರಿತನವೇ ನಿಮ್ಮ ಅತಿದೊಡ್ಡ ಶತ್ರು ಎಂಬುದನ್ನೂ ನೆನಪಿನಲ್ಲಿಡಿ.   

6 /6

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.