Pumpkin seeds benefits for women: ಸಾಮಾನ್ಯವಾಗಿ ಕಸ ಎಂದು ಬಿಸಾಡುವ ಕುಂಬಳಕಾಯಿ ಬೀಜಗಳು ಮಹಿಳೆಯರ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಮ್ಮ ಆಹಾರದಲ್ಲಿ ಕುಂಬಳಕಾಯಿಯನ್ನು ಬಳಸುತ್ತೇವೆ. ಆದರೆ, ಬಹುತೇಕ ಮಂದಿ ಅದರ ಬೀಜಗಳನ್ನು ಬಿಸಾಡುತ್ತೇವೆ. ಆದರೆ, ಕಸ ಎಂದು ಬಿಸಾಡುವ ಕುಂಬಳಕಾಯಿ ಬೀಜಗಳು ಮಹಿಳೆಯರನ್ನು ಹಲವು ರೋಗಗಳಿಂದ ರಕ್ಷಿಸುತ್ತದೆ.
ಕುಂಬಳಕಾಯಿ ಬೀಜಗಳ ಸೇವನೆಯಿಂದ ಮಹಿಳೆಯರ ದೇಹದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ತುಂಬಾ ಸುಲಭ.
ಕುಂಬಳಕಾಯಿ ಬೀಜಗಳ ಸೇವನೆಯು ಹೊಟ್ಟೆ ತುಂಬಿದ ಭಾವನೆಯನ್ನು ನಿಡುವುದರಿಂದ ಇದು ಅತಿಯಾಗಿ ತಿನ್ನುವುದನ್ನು ತಪ್ಪಿಸಲು, ತೂಕ ಇಳಿಕೆಗೆ ಪ್ರಯೋಜನಕಾರಿ.
ಕುಂಬಳ ಕಾಯಿ ಬೀಜಗಳಲ್ಲಿ ಕಂಡುಬರುವ ಅಮೈನೋ ಆಮ್ಲಗಳು ಮಹಿಳೆಯರಿಗೆ ಕೂದಲುದುರುವಿಕೆ ಸೇರಿದಂತೆ ಕೂದಲಿನ ಹಲವು ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.
ನಿದ್ರಾಹೀನತೆ ಸಮಸ್ಯೆಯನ್ನು ಹೊಂದಿರುವ ಮಹಿಳೆಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದರಿಂದ ಪರಿಹಾರ ಪಡೆಯಬಹುದು.
ಕುಂಬಳ ಬೀಜಗಳಲ್ಲಿ ಸತು, ರಂಜಕ, ತಾಮ್ರ, ಮ್ಯಾಂಗನೀಸ್ ನಂತಹ ಪೋಷಕಾಂಶಗಳು ಹೇರಳವಾಗಿದ್ದು ಇದನ್ನು ಸೇವಿಸುವ ಮಹಿಳೆಯರಲ್ಲಿ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.
ನಿಯಮಿತವಾಗಿ ಕುಂಬಳಕಾಯಿ ಬೀಜಗಳನ್ನು ಸೇವಿಸುವುದರಿಂದ ಮಹಿಳೆಯರಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚುತ್ತದೆ. ಇದು ಮಹಿಳೆಯರನ್ನು ಋತುಮಾನದ ಕಾಯಿಲೆಗಳಿಂದ ರಕ್ಷಿಸುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.