ಗೆಳತಿಯರಾಗಿದ್ದ ಅನುಷ್ಕಾ ಶರ್ಮಾ- ರಿತಿಕಾ ಸಜ್ದೇಹ್‌ ಮಧ್ಯೆ ಜಗಳ!? ಕೊಹ್ಲಿ-ರೋಹಿತ್‌ ಮಡದಿಯರ ವೈಮನಸ್ಸಿಗೆ ಕಾರಣ...

Anushka Sharma Ritika Sajdeh Fight Viral Video: ಸದ್ಯ ಇಂದಿನಿಂದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ನಡೆಯುತ್ತಿದೆ. ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಟಿ20 ವಿಶ್ವಕಪ್‌ ಗೆಲುವಿನ ಬಳಿಕ ಇದೇ ಮೊದಲ ಬಾರಿಗೆ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

1 /7

ಸದ್ಯ ಇಂದಿನಿಂದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ನಡೆಯುತ್ತಿದೆ. ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಟಿ20 ವಿಶ್ವಕಪ್‌ ಗೆಲುವಿನ ಬಳಿಕ ಇದೇ ಮೊದಲ ಬಾರಿಗೆ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  

2 /7

ಈ ಎಲ್ಲದರ ಮಧ್ಯೆ ಇವರಿಬ್ಬರ ಮಡದಿಯರಿಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.  

3 /7

ಒಂದು ಸಮಯದಲ್ಲಿ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಮತ್ತು ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ನಡುವೆ ವೈಮನಸ್ಸು ಇತ್ತೆಂದು ಈ ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ.  

4 /7

ಆದರೆ ಆ ದ್ವೇಷ ಇದೀಗ ಗೆಳೆತನವಾಗಿ ಮಾರ್ಪಾಡಾಗಿದೆ ಎಂಬುದನ್ನು ಕೂಡ ಇಲ್ಲಿ ಹೇಳಲಾಗಿದೆ.  

5 /7

2019 ರಲ್ಲಿ, ರೋಹಿತ್ ಇನ್‌ʼಸ್ಟಾದಲ್ಲಿ ಕೊಹ್ಲಿ ಮತ್ತು ಅನುಷ್ಕಾ ಅವರನ್ನು ಅನ್‌ಫಾಲೋ ಮಾಡಿದ್ದರು. ಇದಾದ ನಂತರ ಕೊಹ್ಲಿ ಮತ್ತು ಅನುಷ್ಕಾ ಕೂಡ ರಹಸ್ಯ ಸಂದೇಶವನ್ನು ಪೋಸ್ಟ್ ಮಾಡುವ ಮೂಲಕ ಈ ವದಂತಿಗೆ ಪುಷ್ಟಿ ನೀಡಿದ್ದರು.  6 ವರ್ಷಗಳ ಹಿಂದೆ ರವಿಶಾಸ್ತ್ರಿ ಭಾಗಿಯಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ರಿತಿಕಾ ಮತ್ತು ಅನುಷ್ಕಾ ಬಗ್ಗೆಯೂ ಪ್ರಶ್ನೆಗಳು ಎದ್ದಿದ್ದವು.  

6 /7

ಆ ಸಂದರ್ಭದಲ್ಲಿ ರಿತಿಕಾ ಮತ್ತು ಅನುಷ್ಕಾ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ತೀರಾ ಅಪರೂಪ. ಇಬ್ಬರೂ ಕ್ರೀಡಾಂಗಣದಲ್ಲಿ ಇದ್ದರೂ ಸಹ ಪ್ರತ್ಯೇಕವಾಗಿ ಕುಳಿತುಕೊಳ್ಳುತ್ತಿದ್ದರು. ಇವುಗಳಿಗೆ ಸಂಬಂಧಿಸಿದ ಅದೆಷ್ಟೋ ವಿಡಿಯೋ-ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿತ್ತು.  

7 /7

ಆದರೆ ಇದೀಗ ಇವರಿಬ್ಬರ ಮಧ್ಯೆ ದ್ವೇಷ ಮಾಸಿದಂತಿದೆ. ಸ್ಟೇಡಿಯಂನಲ್ಲಿ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ಇವರಿಬ್ಬರ ಈ ವೈಮನಸ್ಸಿಗೆ ಕಾರಣ ವಿರಾಟ್‌ ಮತ್ತು ರೋಹಿತ್‌ ಮಧ್ಯೆ ಉಂಟಾಗಿದ್ದ ಭಿನ್ನಾಭಿಪ್ರಾಯ ಎಂದು ಹೇಳಲಾಗುತ್ತಿದೆ. ಆದರೆ ನಿಖರವಾದ ಮಾಹಿತಿ ಲಭ್ಯವಿಲ್ಲ.