ನವದೆಹಲಿ: ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಂಗಳವಾರ ನಡೆದ ಅರ್ಹತಾ ಸುತ್ತಿನಲ್ಲಿ 89.34 ಮೀ ಪ್ರಯತ್ನದಿಂದ ಫೈನಲ್ ಗೆ ಎಂಟ್ರಿಕೊಟ್ಟಿದ್ದಾರೆ.ಆ ಮೂಲಕ ಅವರು ಗುರುವಾರ ನಡೆಯಲಿರುವ ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ನೀರಜ್ ಒಲಿಂಪಿಕ್ಸ್‌ನಲ್ಲಿ ಸತತ ಎರಡನೇ ಚಿನ್ನಕ್ಕಾಗಿ ಬಿಡ್ ಮಾಡಲಿದ್ದಾರೆ.
ಈಗ ಅವರು ಫೈನಲ್ ಗೆ ತಲುಪುತ್ತಿದ್ದಂತೆ ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಶಬ್ ಪಂತ್ ಅವರು ನೀರಜ್ ಚೋಪ್ರಾ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕವನ್ನು ಗೆದ್ದರೆ ಭಾರಿ ಮೊತ್ತದ ನಗದು ನೀಡುವುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಆಕ್ರೋಶ!
If Neeraj chopra win a gold medal tomorrow. I will pay 100089 Rupees to lucky winner who likes the tweet and comment most . And for the rest top 10 people trying to get the atttention will get flight tickets . Let’s get support from india and outside the world for my brother
— Rishabh Pant (@RishabhPant17) August 7, 2024
ಈ ಕುರಿತಾಗಿ ಸೋಶಿಯಲ್ ಮೀಡಿಯಾ ವೇದಿಕೆಯಲ್ಲಿ ಪೋಸ್ಟ್ ಮಾಡಿರುವ ಅವರು 'ತಮ್ಮ ಪೋಸ್ಟ್ ಅನ್ನು ಇಷ್ಟಪಡುವ ಮತ್ತು ಕಾಮೆಂಟ್ ಮಾಡುವ ಜನರಿಂದ ಒಬ್ಬ ಅದೃಷ್ಟಶಾಲಿ ವಿಜೇತರನ್ನು ಆರಿಸಿ ಮತ್ತು ಅವರಿಗೆ 1,00,089 ರೂಗಳನ್ನು ನೀಡುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ: ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ ಘೋಷಿಸಿಕೊಂಡ ಈ ಹಳ್ಳಿಯ ಬಗ್ಗೆ ನಿಮಗೆಷ್ಟು ಗೊತ್ತು?
"ನಾಳೆ ನೀರಜ್ ಚೋಪ್ರಾ ಅವರು ಚಿನ್ನದ ಪದಕವನ್ನು ಗೆದ್ದರೆ, ಟ್ವೀಟ್ ಅನ್ನು ಹೆಚ್ಚು ಇಷ್ಟಪಡುವ ಮತ್ತು ಕಾಮೆಂಟ್ ಮಾಡುವ ಅದೃಷ್ಟಶಾಲಿ ವಿಜೇತರಿಗೆ ನಾನು 100089 ರೂಪಾಯಿಗಳನ್ನು ಪಾವತಿಸುತ್ತೇನೆ.ಮತ್ತು ಗಮನ ಸೆಳೆಯಲು ಪ್ರಯತ್ನಿಸುತ್ತಿರುವ ಟಾಪ್ 10 ಜನರಿಗೆ ವಿಮಾನ ಟಿಕೆಟ್‌ಗಳು ಸಿಗುತ್ತವೆ." ಎಂದು ಪಂತ್ ಬುಧವಾರ ಎಕ್ಸ್ ಮೂಲಕ ಘೋಷಣೆ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.