Uric Acid Remedies: ನಮ್ಮ ಆಹಾರ ಪದ್ದತಿ, ಸ್ಥೂಲಕಾಯತೆ, ಜೆನೆಟಿಕ್ಸ್, ನಿರ್ಜಲೀಕರಣ ಸೇರಿದಂತೆ ದೇಹದಲ್ಲಿ ಯೂರಿಕ್ ಆಸಿಡ್ ಪ್ರಮಾಣ ಹೆಚ್ಚಾಗುತ್ತದೆ.
Uric Acid Treatment At Home: ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಸಾಮಾನ್ಯವಾಗಿ ಕೀಲುಗಳಲ್ಲಿ ಅಸಹನೀಯ ನೋವು ಕಾಣಿಸಿಕೊಳ್ಳುತ್ತದೆ. ಆದರೆ, ಕೆಲವು ಮನೆಮದ್ದುಗಳ ಸಹಾಯದಿಂದ ಈ ಸಮಸ್ಯೆಗೆ ಸುಲಭ ಪರಿಹಾರ ಪಡೆಯಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದಾಗ ಕೀಲುಗಳಲ್ಲಿ ಅಸಹನೀಯ ನೋವುಂಟಾಗುತ್ತದೆ. ಯೂರಿಕ್ ಆಸಿಡ್ ಸಮಸ್ಯೆ ನಿವಾರಣೆಗೆ ಹೆಚ್ಚು ನೀರು ಕುಡಿಯುವುದು ಅತ್ಯುತ್ತಮ ಪರಿಹಾರ.
ಗ್ರೀನ್ ತೀಯಲ್ಲಿ ಕ್ಯಾಟೆಚಿನ್ ಹೆಚ್ಚಾಗಿದ್ದು ಇದು ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ. ನಿತ್ಯ ಒಂದೆರಡು ಕಪ್ ಗ್ರೀನ್ ಟೀ ಸೇವನೆ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಆಗಿದೆ.
ನಿಮ್ಮ ಡಯಟ್ನಲ್ಲಿ ಫೈಬರ್ ಸಮೃದ್ಧ ಆಹಾರಗಳಾದ ಓಟ್ಸ್, ಧಾನ್ಯಗಳು, ಬ್ರೊಕೋಲಿ, ಕುಂಬಳಕಾಯಿಯಂತಹ ಆಹಾರಗಳ ಬಲ್ಕೆಯಿಂದ ಯೂರಿಕ್ ಆಸಿಡ್ ಹೆಚ್ಚಾಗದಂತೆ ತಡೆಯಬಹುದು.
ನಿತ್ಯ ವಿಟಮಿನ್ ಸಿ ಸಮೃದ್ಧ ಹಣ್ಣುಗಳಾದ ಕಿತ್ತಳೆ, ನಿಂಬೆ ಹಣ್ಣುಗಳನ್ನು ಸೇವಿಸುವುದರಿಂದ ಯೂರಿಕ್ ಆಸಿಡ್ ಅನ್ನು ಸುಲಭವಾಗಿ ಕಡಿಮೆ ಮಾಡಬಹುದು.
ಎಳನೀರಿನಂತಹ ನೈಸರ್ಗಿಕ ಶುದ್ಧೀಕರಣ ಪಾನೀಯಗಳನ್ನು ನಿತ್ಯ ಸೇವಿಸುವುದರಿಂದ ದೇಹದಲ್ಲಿ ಯೂರಿಕ್ ಆಮ್ಲ ಹೆಚ್ಚಾಗುವುದನ್ನು ತಪ್ಪಿಸಬಹುದು.
ಯೂರಿಕ್ ಆಮ್ಲ ಸಮಸ್ಯೆ ಇರುವ್ವವರು ಫಿಬರ್ ಸಮೃದ್ಧವಾದ ಸೌತೆಕಾಯಿಯನ್ನು ನಿತ್ಯ ತಿನ್ನುವುದರಿಂದ ಹೆಚ್ಚಿನ ಪರಿಹಾರ ದೊರೆಯಲಿದೆ.
ಡಾರ್ಕ್ ಚಾಕೊಲೇಟ್ಗಳಲ್ಲಿರುವ ಥಿಯೋಬ್ರೊಮಿನ್ ಆಲ್ಕಲಾಯ್ಡ್ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಆಗಿದೆ. ಹಾಗಾಗಿ ನಿಯಮಿತ ಡಾರ್ಕ್ ಚಾಕೋಲೇಟ್ ತಿನ್ನುವುದರಿಂದ ಯೂರಿಕ್ ಆಮ್ಲ ಹೆಚ್ಚಾಗುವುದನ್ನು ತಪ್ಪಿಸಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.