ಕರ್ನಾಟಕ ಲಲಿತಕಲಾ ಅಕಾಡೆಮಿಯ 52ನೇ ವಾರ್ಷಿಕ ಕಲಾ ಸ್ಪರ್ಧೆಗೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನ 

ಕರ್ನಾಟಕ ಲಲಿತಕಲಾ ಅಕಾಡೆಮಿಯು 52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.

Written by - Manjunath N | Last Updated : Aug 23, 2024, 08:09 PM IST
  • ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ₹25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ.
  • ಪ್ರವೇಶ ಶುಲ್ಕ ₹300 ನಗದು ರೂಪದಲ್ಲಿ ಅಥವಾ ಡಿಡಿ ಮೂಲಕ ರಿಜಿಸ್ಟ್ರಾರ್‌, ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಪಾವತಿಸಬೇಕಾಗುತ್ತದೆ.
 ಕರ್ನಾಟಕ ಲಲಿತಕಲಾ ಅಕಾಡೆಮಿಯ 52ನೇ ವಾರ್ಷಿಕ ಕಲಾ ಸ್ಪರ್ಧೆಗೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನ  title=

ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯು 52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ₹25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. ಪ್ರವೇಶ ಶುಲ್ಕ ₹300 ನಗದು ರೂಪದಲ್ಲಿ ಅಥವಾ ಡಿಡಿ ಮೂಲಕ ರಿಜಿಸ್ಟ್ರಾರ್‌, ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಪಾವತಿಸಬೇಕಾಗುತ್ತದೆ.May be an image of 2 people and text that says "ಕರ್ನಾಟಕ ಲಲಿತಕಲಾ ಅಕಾಡೆಮಿ NGPRY 52ನೇ ವಾರ್ಷಿಕ ಕಲಾ ಸ್ವ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಅರ್ಜಿ ಆಹ್ವಾನ ಪ್ರವೇಶ ಶುಲ್ಕ ₹300 ಸೆಪ್ಟೆಂಬರ್ 21ರೊಳಗಾಗಿ ಭರ್ತಿ ಮಾಡಿದ ಅರ್ಜಿಯ ಜೊತೆಗೆ ಕಲಾಕೃತಿಯ ಛಾಯಾಚಿತ್ರ ಹಾಗೂ ದಾಖಲಾತಿಗಳನ್ನು kla.karnataka@gmail.com ಗೆ ಅಥವಾ ರಿಜಿಸ್ಟಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು -560002 កំ ಕಳುಹಿಸಿ. ಸೂಚನೆ: ಲಕೋಟೆಯ ಮೇಲೆ 52ನೇ ವಾರ್ಷಿಕ ಕಲಾ ಪ್ರದರ್ಶನಕ್ಕಾಗಿ ಅರ್ಜಿ ಎಂದು ನಮೂದಿಸಿರಬೇಕು. ಹೆಚ್ಚಿನ ವಿವರಕ್ಕಾಗಿ ಸ್ಕ್ಯನ್ ಮಾಡಿ ಕರ್ನಾಟಕದ ಟಕದ ಕರ್ನಾ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ವಾರ್ತಾ ಮತ್ತು ವಾ್ತಣಮತ್ತಸಾವನಜನಿಕಸಂಪ್ಕಇರಖ್ ಸಾರ್ವ ಸಾರ್ವಜನಿಕ ಸಂಪರ್ಕ ಇಲಾಖೆ DEPARTMENT OFINFORMATIONA AND PUBLIC LATION 回回® @KarnatakaVarthe f /KarnatakaVarthe. Official"

ಇದನ್ನೂ ಓದಿ- K-SET: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 28 ರವರೆಗೆ ಅವಕಾಶ

ಭರ್ತಿ ಮಾಡಿದ ಅರ್ಜಿ ನಮೂನೆಯ ಜೊತೆಗೆ ಕಲಾಕೃತಿಯ ಛಾಯಾಚಿತ್ರ ಹಾಗೂ ದಾಖಲಾತಿಗಳನ್ನು ಸೆಪ್ಟೆಂಬರ್‌ 21ರ ಒಳಗೆ ಇ-ಮೇಲ್‌ ವಿಳಾಸ kla.karnataka@gmail.com ಗೆ ಕಳುಹಿಸಬೇಕು.ರಿಜಿಸ್ಟ್ರಾರ್‌, ಕರ್ನಾಟಕ ಲಲಿತಕಲಾ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - 560002 ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದಾಗಿದೆ.

ಲಕೋಟೆಯ ಮೇಲೆ 52ನೇ ವಾರ್ಷಿಕ ಕಲಾ ಪ್ರದರ್ಶನಕ್ಕಾಗಿ ಅರ್ಜಿ ಎನ್ನುವುದನ್ನು ನಮೂದಿಸಿರಬೇಕು. ಹೆಚ್ಚಿನ ವಿವರಕ್ಕೆ https://lalitkala.karnataka.gov.in ಗೆ ಭೇಟಿ ನೀಡಿ. ಮಾಹಿತಿಗಾಗಿ ಸಂಪರ್ಕಿಸಿ 080 22480297

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News