Health Tips: ದೇಹದಲ್ಲಿ ಯೂರಿಕ್ ಆಸಿಡ್ ಜಾಸ್ತಿಯಾದರೆ ಈ ರೀತಿ ಮಾಡಿ

How to Reduce Uric Acid?: ನಿಂಬೆ ಹಣ್ಣನ್ನು ಬಳಕೆ ಮಾಡುವುದರಿಂದಲೂ ಈ ಯೂರಿಕ್ ಆಸಿಡ್ ಸಮಸ್ಯೆ ಕಡಿಮೆ ಮಾಡಿಕೊಳ್ಳಬಹುದು. 10-15 ಎಲೆ ಪುದೀನಾ ಎಲೆಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿರಿ. ಬಳಿಕ ಅದಕ್ಕೆ ಎರಡು ಹನಿ ನಿಂಬೆ ರಸ ಹಾಕಿ ಮಿಕ್ಸ್ ಮಾಡಿ, ಪ್ರತಿದಿನ ಕುಡಿಯುವುದರಿಂದ ವಾತರಕ್ತ ಕಡಿಮೆಯಾಗಲಿದೆ.

Uric acid: ನಮ್ಮ ದೇಹವು ಆಗಾಗ ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿರುತ್ತದೆ. ಆರೋಗ್ಯದ ಬಗ್ಗೆ ಸ್ವಲ್ಪ ಎಚ್ಚರ ತಪ್ಪಿದರೂ ವಿವಿಧ ರೀತಿಯ ರೋಗ ರುಜಿನಗಳಿಂದ ಬಳಲಬೇಕಾಗುತ್ತದೆ. ಅದರಲ್ಲೂ ದೇಹದಲ್ಲಿ ಯೂರಿಕ್ ಆಸಿಡ್ ಜಾಸ್ತಿಯಾದರೆ ಅದರ ನೋವು ಹೆಚ್ಚಾಗಿ ಬಾಧಿಸುತ್ತದೆ. ಯೂರಿಕ್ ಆಸಿಡ್ ಕಾಣಿಸಿಕೊಂಡಾಗ ಹೆಚ್ಚಾಗಿ ನೋವು ಕಾಣಿಸಿಕೊಳ್ಳುವುದಲ್ಲದೆ ನಿಮ್ಮ ಕಿಡ್ನಿಗೂ ಸಮಸ್ಯೆಯನ್ನುಂಟು ಮಾಡುತ್ತದೆ. ಯೂರಿಕ್ ಆಸಿಡ್ ಸಮಸ್ಯೆಯಿಂದ ಪಾರಾಗಲು ಏನು ಮಾಡಬೇಕು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /4

ಅಮೃತ ಬಳ್ಳಿ & ಒಣಶುಂಠಿ ಸೇವನೆಯಿಂದ ಯೂರಿಕ್ ಆಸಿಡ್ ಶಮನ ಮಾಡಬಹುದು. ಇವುಗಳನ್ನು ಹಾಗೆಯೇ ತೆಗೆದುಕೊಂಡು ಅದರ ಚೂರ್ಣ ಮಾಡಿ ಬಳಕೆ ಮಾಡಬೇಕು.

2 /4

ಆಫ್ ಟೀ ಸ್ಪೂನ್‌ನಷ್ಟು ಚೂರ್ಣ ತೆಗೆದುಕೊಂಡು ಜೇನುತುಪ್ಪದ ಜೊತೆಗೆ ಬೆರೆಸಿ ಸೇವನೆ ಮಾಡಬೇ. ಅಷ್ಟೇ ಅಲ್ಲ ಬಿಸಿ ನೀರಿನ ಜೊತೆಗೂ ಸೇವನೆ ಮಾಡಬಹುದು. ಈ ಮನೆಮದ್ದಿನಿಂದ ವಾತರಕ್ತದ ಸಮಸ್ಯೆಯೂ ಕಡಿಮೆಯಾಗುತ್ತದೆ.

3 /4

ನಿಂಬೆ ಹಣ್ಣನ್ನು ಬಳಕೆ ಮಾಡುವುದರಿಂದಲೂ ಈ ಯೂರಿಕ್ ಆಸಿಡ್ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬಹುದು. 10-15 ಎಲೆ ಪುದೀನಾ ಎಲೆಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿರಿ. ಬಳಿಕ ಅದಕ್ಕೆ ಎರಡು ಹನಿ ನಿಂಬೆ ರಸ ಹಾಕಿ ಮಿಕ್ಸ್ ಮಾಡಿ, ಪ್ರತಿದಿನ ಕುಡಿಯುವುದರಿಂದ ವಾತರಕ್ತ ಕಡಿಮೆಯಾಗಲಿದೆ.

4 /4

ನಿತ್ಯ ಖಾಲಿ ಹೊಟ್ಟೆಯಲ್ಲಿ ಈ ಪಾನೀಯವನ್ನು ಸೇವಿಸುತ್ತಾ ಬಂದರೆ ದೇಹದ ಸಂಧುಗಳಲ್ಲಿ ಹರಳಿನ ರೂಪದಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗುವುದು. ನಿಂಬೆ & ಪುದಿನಾ ಎರಡೂ ನಿರ್ವಿಶೀಕರಣ & ಮೂತ್ರವರ್ಧಕ ಗುಣಲಕ್ಷಣಗಳನ್ನು ಒಳಗೊಂಡಿದೆ. ಹೀಗಾಗಿ ಯೂರಿಕ್ ಆಸಿಡ್ ಕರಗಿ ಮೂತ್ರದ ಮೂಲಕವೇ ದೇಹದಿಂದ ಹೊರ ಹೋಗುತ್ತದೆ. ಇದರಿಂದ ಕಿಡ್ನಿ ಸ್ಟೋನ್ ಭಯ ಸಹ ಇರುವುದಿಲ್ಲ.