ಮಧುಮೇಹ ಇದ್ದವರು ಔಷಧಿಯೇ ತೆಗೆದುಕೊಳ್ಳಬೇಕು ಎಂದೇನಿಲ್ಲ. ಕೆಲವೊಂದು ಮನೆ ಮದ್ದು ಅನುಸರಿಸುವ ಮೂಲಕ ಕೂಡಾ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬೆಂಗಳೂರು : ಬ್ಲಡ್ ಶುಗರ್ ನಾರ್ಮಲ್ ಆಗಿ ಇರಬೇಕಾದರೆ ನಾವು ಏನನ್ನು ಸೇವಿಸುತ್ತೇವೆ ಎನ್ನುವುದು ಬಹಳ ಮುಖ್ಯ.ಈ ಒಂದು ಮಸಾಲೆಯನ್ನು ರಾತ್ರಿ ಮಲಗುವ ಮುನ್ನ ಬಾಯಿಯಲ್ಲಿ ಇರಿಸಿಕೊಳ್ಳಿ. ಬೆಳಗಾಗುವುದರ ಒಳಗೆ ನಿಮ್ಮ ಬ್ಲಡ್ ಶುಗರ್ ಸಂಪೂರ್ಣ ನಿಯಂತ್ರಣಕ್ಕೆ ಬಂದಿರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮಧುಮೇಹ ಇದ್ದವರು ಔಷಧಿಯೇ ತೆಗೆದುಕೊಳ್ಳಬೇಕು ಎಂದೇನಿಲ್ಲ. ಕೆಲವೊಂದು ಮನೆ ಮದ್ದು ಅನುಸರಿಸುವ ಮೂಲಕ ಕೂಡಾ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಮಧುಮೇಹ ಇದ್ದವರು ಒಂದೇ ಒಂದು ಮೊಗ್ಗು ಲವಂಗ ತಿಂದರೆ ಸಾಕು. ಬ್ಲಡ್ ಶುಗರ್ ನಾರ್ಮಲ್ ಆಗಿ ಬಿಡುತ್ತದೆ.ಆದರೆ ಅದನ್ನು ಸೇವಿಸುವ ವಿಧಾನ ಮತ್ತು ಸಮಯ ಸರಿಯಾಗಿರಬೇಕು.
ಲವಂಗ ನಂಜುನಿರೋಧಕವಾಗಿದ್ದು ಮಧುಮೇಹದ ಸಮಸ್ಯೆಯನ್ನು ನಿವಾರಿಸುತ್ತದೆ.ನೋವು ನಿವಾರಕವಾಗಿ ಅಥವಾ ಪೈನ್ ಕಿಲ್ಲರ್ ಆಗಿಯೂ ಇದನ್ನು ಬಳಸಬಹುದು.
ಲವಂಗವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಇದು ಇನ್ಸುಲಿನ್ ಹೆಚ್ಚು ಮಾಡಲು ಸಹಾಯ ಮಾಡುತ್ತದೆ.
ಲವಂಗ ಹೈಪೊಗ್ಲಿಸಿಮಿಕ್ ಪರಿಣಾಮವನ್ನು ಹೊಂದಿದ್ದು, ಇನ್ಸುಲಿನ್ ಸ್ರವಿಸುವಿಕೆಯನ್ನು ಮತ್ತು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಈ ಮೂಲಕ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆ.
ಲವಂಗವನ್ನು ಹಲವಾರು ರೀತಿಯಲ್ಲಿ ಸೇವಿಸಬಹುದು. ಆದರೆ ಬ್ಲಡ್ ಶುಗರ್ ಕಂಟ್ರೋಲ್ ಆಗಬೇಕಾದರೆ ರಾತ್ರಿ ಮಲಗುವ ಮುನ್ನ 2 ರಿಂದ 3 ಲವಂಗವನ್ನು ಬಾಯಿಯಲ್ಲಿ ಇಟ್ಟುಕೊಳ್ಳಬೇಕು.
ಹೀಗೆ ಮಾಡಿದರೆ ಬೆಳಗಾಗುವುದರ ಹೊತ್ತಿಗೆ ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿರುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.