ಬ್ಲಡ್ ಶುಗರ್ ಅನ್ನು ನಾರ್ಮಲ್ ಆಗಿಡಬೇಕಾದರೆ ಊಟಕ್ಕೆ ಮುನ್ನ ಈ ಹಣ್ಣು ಸೇವಿಸಿ ನೋಡಿ !ತಿಂಗಳಾನುಗಟ್ಟಲೆ ಕಾಡುವುದಿಲ್ಲ ಡಯಾಬಿಟೀಸ್

ಕೆಲವೊಂದು ಹಣ್ಣುಗಳೇ ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡಲು ಸಹಾಯ ಮಾಡುತ್ತವೆ. ಈ ಹಣ್ಣುಗಳನ್ನು ತಿಂದ ತಕ್ಷಣ ಶುಗರ್ ನಿಯಂತ್ರಣಕ್ಕೆ ಬರುತ್ತದೆ. 

ಬೆಂಗಳೂರು : ಮಧುಮೇಹಕ್ಕೆ  ಶಾಶ್ವತ ಚಿಕಿತ್ಸೆ ಇಲ್ಲ.ಆದರೆ ಕೆಲವು ನೈಸರ್ಗಿಕ ವಿಧಾನಗಳು ಮತ್ತು ಮನೆಮದ್ದುಗಳ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಮಧುಮೇಹ ರೋಗಿಗಳು ಹಣ್ಣು ಸೇವಿಸಿದರೆ ಬ್ಲಡ್ ಶುಗರ್ ಹೆಚ್ಚಾಗುತ್ತದೆ ಎಂದು ಅನೇಕರು ಹೇಳುತ್ತಾರೆ.ಆದರೆ ಇದು ಎಲ್ಲಾ ಹಣ್ಣುಗಳಿಗೂ ಅನ್ವಯವಾಗುವುದಿಲ್ಲ. 

2 /7

ಕೆಲವೊಂದು ಹಣ್ಣುಗಳೇ ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡಲು ಸಹಾಯ ಮಾಡುತ್ತವೆ. ಈ ಹಣ್ಣುಗಳನ್ನು ತಿಂದ ತಕ್ಷಣ ಶುಗರ್ ನಿಯಂತ್ರಣಕ್ಕೆ ಬರುತ್ತದೆ. 

3 /7

ಡ್ರಾಗನ್ ಫ್ರುಟ್  ಮಧುಮೇಹ ರೋಗಿಗಳಿಗೆ ವರದಾನವಿದ್ದ ಹಾಗೆ. ಈ ಹಣ್ಣನ್ನು ಸೇವಿಸಿದ ಕೂಡಲೇ ರಕ್ತದಲ್ಲಿನ ಸಕ್ಕರೆ ಅಂಶ ನಿಯಂತ್ರಣಕ್ಕೆ ಬರುತ್ತದೆ ಎನ್ನಲಾಗಿದೆ.    

4 /7

ಅಧ್ಯಯನದ ಪ್ರಕಾರ,ಕೆಂಪು ಅಥವಾ ಗುಲಾಬಿ ಬಣ್ಣವನ್ನು ಹೊಂದಿರುವ ಈ ಹಣ್ಣು, ಮಧುಮೇಹ ವಿರೋಧಿ ಪರಿಣಾಮಗಳನ್ನು ಉಂಟುಮಾಡುತ್ತದೆ. ಹಾಗಾಗಿ ಡಯಾಬಿಟೀಸ್ ಇರುವವರು ಊಟಕ್ಕೂ ಮುನ್ನ ಈ ಹಣ್ಣನ್ನು ಸೇವಿಸಬೇಕು. 

5 /7

ಡ್ರಾಗನ್ ಹಣ್ಣು ಪ್ರಿಡಿಯಾಬಿಟಿಕ್ ಮತ್ತು ಟೈಪ್ -2 ಮಧುಮೇಹದಿಂದ ಬಳಲುತ್ತಿರುವ ಜನರ ಮೇಲೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆಯಂತೆ.   ಇದರಲ್ಲಿರುವ ಫೈಬರ್ ಪ್ರಮಾಣ ಹೆಚ್ಚಿನ ಪ್ರಮಾಣದಲ್ಲಿದ್ದು, ಶುಗರ್ ಹೆಚ್ಚಾಗಲು ಬಿಡುವುದಿಲ್ಲ.   

6 /7

ಇದು ದೇಹ ತೂಕವನ್ನು ಕಡಿಮೆ ಮಾಡುವಲ್ಲಿಯೂ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಇದರಲ್ಲಿ ಉತ್ತಮ ಪ್ರಮಾಣದ ಒಮೆಗಾ -3 ಕೊಬ್ಬಿನಾಮ್ಲ ಇರುವ ಕಾರಣ ಇದು ಹೃದಯದ ಆರೋಗ್ಯಕ್ಕೂ ಒಳ್ಳೆಯದು. 

7 /7

ಸೂಚನೆ:ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು.ZEE NEWS ಅದನ್ನು ಖಚಿತಪಡಿಸುವುದಿಲ್ಲ.