Health Tips: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಎಷ್ಟು ಲೋಟ ನೀರು ಕುಡಿಯಬೇಕು?

How much water should I drink a day?: ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಾಗಿರಬೇಕು ಅಂದ್ರೆ ಪ್ರತಿದಿನವೂ ನೀರು ಕುಡಿಯಬೇಕು. ಫಿಟ್‌ ಮತ್ತು ಆರೋಗ್ಯಕರವಾಗಿರಲು ಯಾವುದೇ ವ್ಯಕ್ತಿ ದಿನಕ್ಕೆ ಕನಿಷ್ಠ 7-8 ಗ್ಲಾಸ್‌ ನೀರನ್ನು ಕುಡಿಯಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

How much water should I drink a day?: ಪ್ರಪಂಚದಲ್ಲಿ ಜೀವಿಸುವ ಪ್ರತಿಯೊಂದು ಜೀವಿಗೂ ನೀರು ಅತ್ಯಗತ್ಯ. ನೀರು ಇಲ್ಲದೆ ಯಾವುದೇ ಪ್ರಾಣಿ-ಪಕ್ಷಿ, ವ್ಯಕ್ತಿ ಜೀವಂತವಾಗಿರಲು ಸಾಧ್ಯವಿಲ್ಲ. ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಾಗಿರಬೇಕು ಅಂದ್ರೆ ಪ್ರತಿದಿನವೂ ನೀರು ಕುಡಿಯಬೇಕು. ಫಿಟ್‌ ಮತ್ತು ಆರೋಗ್ಯಕರವಾಗಿರಲು ಯಾವುದೇ ವ್ಯಕ್ತಿ ದಿನಕ್ಕೆ ಕನಿಷ್ಠ 7-8 ಗ್ಲಾಸ್‌ ನೀರನ್ನು ಕುಡಿಯಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಳಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಎಷ್ಟು ಲೋಟ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಯಿರಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಬೆಳಗ್ಗೆ ಹಲ್ಲುಜ್ಜುವ ಮೊದಲು ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಎಂದು ಆರೋಗ್ಯ ತಜ್ನರು ಹೇಳುತ್ತಾರೆ.

2 /5

ಬೆಳಗ್ಗೆ 2 ಗ್ಲಾಸ್‌ ಉರುಗು ಬೆಚ್ಚಗಿನ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಅಪ್ಪಿತಪ್ಪಿಯೂ ಇದಕ್ಕಿಂತ ಹೆಚ್ಚು ನೀರು ಕುಡಿಯಬೇಡಿ.

3 /5

ಹಾಳುಬಾಯಿಯಲ್ಲಿ ನೀರನ್ನು ಕುಡಿಯುವುದು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.  

4 /5

ಹಾಳುಬಾಯಿಯಲ್ಲಿ ನೀರನ್ನು ಕುಡಿಯುವುದರಿಂದ ಬಾಯಿಯಲ್ಲಿರುವ ಲಾಲಾರಸವು ನೀರಿನೊಂದಿಗೆ ದೇಹಕ್ಕೆ ಹೋಗುತ್ತದೆ. ಇದು ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುತ್ತದೆ.

5 /5

ಹಾಳುಬಾಯಿಯಲ್ಲಿ ನೀರನ್ನು ಕುಡಿಯುವುದು ಜೀರ್ಣಕ್ರಿಯೆಯನ್ನು ಬಲಪಡಿಸಲು ಮತ್ತು ಕರುಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಈ ಕಾರಣದಿಂದ ರೋಗಗಳ ಅಪಾಯವು ಕಡಿಮೆಯಾಗುತ್ತದೆ.