ಶನಿ ರಾಶಿಚಕ್ರ ಚಿಹ್ನೆಯಲ್ಲಿ ಸೂರ್ಯನಿಂದ ರಾಜಯೋಗ, 3 ರಾಶಿಯವರಿಗೆ ಲಕ್ಷಾಧಿಪತಿಯಾಗುವ ಯೋಗ, ವಾಹನ ಮನೆ ಖರೀದಿ ಸಾಧ್ಯತೆ

Surya Shani Yuti: ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯ-ಶನಿ ಎರಡೂ ಕೆಲವು ರಾಶಿಯವರಿಗೆ ಅದೃಷ್ಟ ಬೆಳಗುತ್ತದೆ ಎನ್ನಲಾಗುತ್ತದೆ. 

Surya Shani Yuti Effect: ಗ್ರಹಗಳ ರಾಜ ಸೂರ್ಯ, ಕರ್ಮಫಲದಾತ ಶನಿ ಇಬ್ಬರೂ ಶೀಘ್ರದಲ್ಲೇ ಎದುರುಬದುರಾಗಲಿದ್ದಾರೆ. ಇದರ ಪ್ರಭಾವ ಎಲ್ಲ ರಾಶಿಯವರ ಮೇಲೂ ಕಂಡು ಬರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಪ್ರಸ್ತುತ, ತನ್ನ ರಾಶಿಚಕ್ರ ಚಿಹ್ನೆ ಸಿಂಹ ರಾಶಿಯಲ್ಲಿ ಸಂಚರಿಸುತ್ತಿರುವ ಸೂರ್ಯದೇವ ಸೆಪ್ಟೆಂಬರ್ 16ರಂದು ರಾತ್ರಿ  07:52ರ ಸುಮಾರಿಗೆ ಕನ್ಯಾ ರಾಶಿಯನ್ನು ಪ್ರವೇಶಿಸಲಿದ್ದಾನೆ.

2 /8

ಕನ್ಯಾ ರಾಶಿಯಲ್ಲಿ ಸೂರ್ಯನ ಪ್ರವೇಶದೊಂದಿಗೆ ಶನಿಯ ನೇರ ದೃಷ್ಟಿ ಸೂರ್ಯನ ಮೇಲೆ ಬೀಳುತ್ತದೆ. ಅಷ್ಟೇ ಅಲ್ಲ, ಸಮಸಪ್ತಕ ರಾಜಯೋಗವೂ ನಿರ್ಮಾಣವಾಗಲಿದೆ. 

3 /8

ವೈದಿಕ ಜ್ಯೋತಿಷ್ಯದಲ್ಲಿ ಪಿತಾ-ಪುತ್ರರಾದ ಸೂರ್ಯ ಶನಿ ಗ್ರಹಗಳನ್ನು ಶತ್ರು ಗ್ರಹಗಳು ಎಂದು ಕರೆಯಲಾಗುತ್ತದೆ. ಆದರೂ, ಈ ಎರಡೂ ಗ್ರಹಗಳು ಒಟ್ಟಿಗೆ ಸೇರಿದಾಗ ಕೆಲವು ರಾಶಿಯವರಿಗೆ ರಾಜಯೋಗವೂ ಪ್ರಾಪ್ತಿಯಾಗುತ್ತದೆ. 

4 /8

ಇದೀಗ ಸೆಪ್ಟೆಂಬರ್ 2024ರಲ್ಲಿ ಶನಿಯ ರಾಶಿಯಲ್ಲಿ ಸೂರ್ಯನ ಸಂಚಾರವು ಮೂರು ರಾಶಿಯವರ ಬದುಕಿನಲ್ಲಿ ಮಂಗಳಕರ ಫಲಗಳನ್ನು ತರಲಿದೆ ಎನ್ನಲಾಗುತ್ತಿದೆ.   

5 /8

ಶನಿ ಸೂರ್ಯರ ಸಂಯೋಗವು ಮಿಥುನ ರಾಶಿಯವರಿಗೆ ವಿಶೇಷ ಲಾಭವನ್ನು ನೀಡಲಿದೆ. ಬಹಳ ದಿನಗಳಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಕಾನೂನು ವಿಷಯಗಳಲ್ಲಿ ಸಮಸ್ಯೆಗಳು ಬಗೆಹರಿದು, ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. 

6 /8

ಪಿತಾಪುತ್ರರ ಸಂಯೋಜನೆಯಿಂದ ಈ ರಾಶಿಯ ಜನರಿಗೆ ಪ್ರೀತಿ-ಪ್ರೇಮದಲ್ಲಿ ಮೂಡಿದ್ದ ಸಮಸ್ಯೆಗಳು ಬಗೆಹರಿಯಲಿದೆ. ವೃತ್ತಿ ವ್ಯವಹಾರದಲ್ಲಿ ಅಡೆತಡೆಗಳು ಕೊನೆಗೊಂಡು ಕೆಲಸಗಳು ಸರಿಯಾದ ಸಮಯದಲ್ಲಿ ಪೂರ್ಣಗೊಳ್ಳಲಿದೆ. ಇದರಿಂದ ಬಂಪರ್ ಧನಲಾಭವನ್ನು ಸಹ ನಿರೀಕ್ಷಿಸಬಹುದು. 

7 /8

ಪರಸ್ಪರ ಮುಖಾಮುಖಿಯಾಗಲಿರುವ ಸೂರ್ಯ ಶನಿ ಮೀನ ರಶ್ಯಿಯವರ ವೃತ್ತಿ ಜೀವನದಲ್ಲಿ ವಿಶೇಷ ಪ್ರಯೋಜನವನ್ನು ನೀಡಲಿದ್ದಾರೆ. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ಆಸೆ ನೆರವೇರಲಿದೆ. ಆರೋಗ್ಯದಲ್ಲೂ ಸುಧಾರಣೆ ಕಾಣಬಹುದು. 

8 /8

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.