ಒಂದು ತುಂಡು ಟೋಮೆಟೋವನ್ನು ಹೀಗೆ ಬಳಸಿದರೆ ಬೋಳುತಲೆಯಲ್ಲೂ ದಷ್ಟಪುಷ್ಟ ಗಾಢಕಪ್ಪು ಕೂದಲು ಬೆಳೆಯುತ್ತೆ! ಟ್ರೈ ಮಾಡಿ ನೋಡಿ

Tomato Hair Mask: ಇಂದಿನ ಜೀವನಶೈಲಿ, ಆಹಾರ ಪದ್ಧತಿ ಮತ್ತು ಹೆಚ್ಚುತ್ತಿರುವ ಮಾಲಿನ್ಯವು ಆರೋಗ್ಯದ ಮೇಲೆ ಮತ್ತು ಕೂದಲಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ, ಕೂದಲು ತೆಳ್ಳಗಾಗುವುದು, ತುದಿ ಒಡೆಯುವುದು, ಬಿಳಿಯಾಗುವುದು, ತಲೆಹೊಟ್ಟು ಮತ್ತು ಜಿಡ್ಡಿನಂತಹ ಸಮಸ್ಯೆಗಳಿಗೀಡಾತ್ತವೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಇಂದಿನ ಜೀವನಶೈಲಿ, ಆಹಾರ ಪದ್ಧತಿ ಮತ್ತು ಹೆಚ್ಚುತ್ತಿರುವ ಮಾಲಿನ್ಯವು ಆರೋಗ್ಯದ ಮೇಲೆ ಮತ್ತು ಕೂದಲಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ, ಕೂದಲು ತೆಳ್ಳಗಾಗುವುದು, ತುದಿ ಒಡೆಯುವುದು, ಬಿಳಿಯಾಗುವುದು, ತಲೆಹೊಟ್ಟು ಮತ್ತು ಜಿಡ್ಡಿನಂತಹ ಸಮಸ್ಯೆಗಳಿಗೀಡಾತ್ತವೆ.  

2 /6

ಇಂತಹ ಪರಿಸ್ಥಿತಿಯಲ್ಲಿ ಟೊಮೆಟೊ ಹೇರ್ ಮಾಸ್ಕ್ ಅನ್ನು ಬಳಕೆ ಮಾಡಬಹುದು. ಟೊಮೆಟೊದಲ್ಲಿ ವಿಟಮಿನ್ ಸಿ ಯಂತಹ ಆಂಟಿ ಆಕ್ಸಿಡೆಂಟ್‌ʼಗಳು ಸಮೃದ್ಧವಾಗಿವೆ. ಟೊಮೇಟೊ ಕೂದಲಿನಲ್ಲಿ ನೈಸರ್ಗಿಕ ಕಾಲಜನ್ ಬೂಸ್ಟರ್ ಆಗಿ ಕೆಲಸ ಮಾಡುತ್ತದೆ.  

3 /6

ಇದು ಕೂದಲನ್ನು ಬಲಪಡಿಸುವುದಲ್ಲದೆ, ಬೆಳವಣಿಗೆಯ ಜೊತೆಗೆ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ. ಇನ್ನು ಟೊಮೆಟೊ ಹೇರ್ ಮಾಸ್ಕ್ ಅನ್ನು ಹೇಗೆ ತಯಾರಿಸಬೇಕೆಂದು ತಿಳಿಯೋಣ.  

4 /6

ಮೊದಲು ಟೊಮೆಟೊ ತೆಗೆದುಕೊಳ್ಳಿ. ಅದನ್ನು ಚೆನ್ನಾಗಿ ರುಬ್ಬಿ ರಸ ತೆಗೆಯಿರಿ. ನಂತರ, ಈ ರಸಕ್ಕೆ ನೀರು ಸೇರಿಸಿ ತೆಳು ಹದವಾಗಿಸಿಕೊಳ್ಳಿ. ಇದನ್ನು ಕೂದಲಿಗೆ.  

5 /6

ಟೊಮೆಟೊ ಹೇರ್ ಮಾಸ್ಕ್ ತೆಗೆದುಕೊಂಡು ನೆತ್ತಿಯ ಮೇಲೆ ಚೆನ್ನಾಗಿ ಹಚ್ಚಿಕೊಳ್ಳಿ. ನಂತರ ಸ್ವಲ್ಪ ಹೊತ್ತು ಮಸಾಜ್ ಮಾಡಿ. ಸುಮಾರು 10 ನಿಮಿಷಗಳ ಕಾಲ ಹಾಗೆ ಬಿಡಿ. ನಂತರ ಶಾಂಪೂ ಸಹಾಯದಿಂದ ಕೂದಲನ್ನು ತೊಳೆದು ಸ್ವಚ್ಛಗೊಳಿಸಿ. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.  

6 /6

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)