Health & Fitness: ನೀವು ಆರೋಗ್ಯವಾಗಿರಬೇಕೆಂದರೆ ಪ್ರತಿದಿನವೂ ಡ್ರೈಫ್ರೂಟ್ಸ್‌ಗಳನ್ನು ಸೇವಿಸಬೇಕು. ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನೀವು ಹಣ್ಣುಗಳನ್ನು ಸಹ ಸೇವಿಸಬೇಕು. ಇದು ನಿಮ್ಮನ್ನು ಎಲ್ಲಾ ರೋಗಗಳಿಂದ ದೂರವಿಡುತ್ತದೆ.
Health & Fitness: ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ವಿವಿಧ ರೀತಿಯ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಒತ್ತಡದಿಂದಲೂ ಅನೇಕರು ಆರೋಗ್ಯ ಸಮಸ್ಯೆಗಳನ್ನು ತಂದುಕೊಳ್ಳುತ್ತಿದ್ದಾರೆ. ಕೆಲವು ಸಿಂಪಲ್ ಸಲಹೆಗಳನ್ನು ಪಾಲಿಸಿದರೆ ನೀವು ೭೦ ವರ್ಷ ವಯಸ್ಸಿನಲ್ಲೂ ಫಿಟ್ ಆಗಿರುತ್ತೀರಿ. ನೀವು ತಕ್ಷಣವೇ ಈ ಸಲಹೆಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ....
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿ ಹಾಗೂ ಜೀವನಶೈಲಿಯು ವಿಭಿನ್ನ ಮತ್ತು ಅನಾರೋಗ್ಯಕರವಾಗಿದೆ. ಹೀಗಾಗಿ ಅವರು ಚಿಕ್ಕ ವಯಸ್ಸಿನಲ್ಲೇ ಅನೇಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ.
70ರ ಹರೆಯದಲ್ಲೂ ನೀವು ಫಿಟ್ ಆಗಿರಲು ಬಯಸಿದರೆ, ನೀವು ಕೆಲವು ಅಭ್ಯಾಸಗಳನ್ನು ಅಳವಡಿಸಿಕೊಳ್ಳಬಹುದು. ನೀವು ಯಾವಾಗಲೂ ಆರೋಗ್ಯಕರ ಆಹಾರಗಳನ್ನು ಸೇವಿಸಬೇಕು. ಉತ್ತಮ ಆರೋಗ್ಯದ ದೃಷ್ಟಿಯಿಂದ ಹೆಚ್ಚಾಗಿ ನೀವು ಪೋಷಕಾಂಶಗಳಿರುವ ಆಹಾರವನ್ನು ಸೇವಿಸಬೇಕು.
ನಿಮ್ಮನ್ನು ಫಿಟ್ ಆಗಿಟ್ಟುಕೊಳ್ಳಲು ಪ್ರತಿದಿನವೂ ನೀವು ಧ್ಯಾನ ಮಾಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಇದಲ್ಲದೆ ದೈಹಿಕವಾಗಿ ಸಕ್ರಿಯವಾಗಿರಲು, ನೀವು ಪ್ರತಿದಿನ ವ್ಯಾಯಾಮ ಮಾಡಬೇಕು.
ನೀವು ಆರೋಗ್ಯವಾಗಿರಬೇಕೆಂದರೆ ಪ್ರತಿದಿನವೂ ಡ್ರೈಫ್ರೂಟ್ಸ್‌ಗಳನ್ನು ಸೇವಿಸಬೇಕು. ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನೀವು ಹಣ್ಣುಗಳನ್ನು ಸಹ ಸೇವಿಸಬೇಕು. ಇದು ನಿಮ್ಮನ್ನು ಎಲ್ಲಾ ರೋಗಗಳಿಂದ ದೂರವಿಡುತ್ತದೆ.
ಸದಾ ಆರೋಗ್ಯವಾಗಿರಬೇಕು ಅಂದ್ರೆ ನೀವು ಒತ್ತಡರಹಿತ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಸರಿಯಾದ ಸಮಯಕ್ಕೆ ಆಹಾರ ಸೇವನೆ, ಕನಿಷ್ಠ 8 ಗಂಟೆಗಳಷ್ಟು ನಿದ್ರೆ ಹಾಗೂ ಪ್ರತಿದಿನ ಬೆಳಗ್ಗೆ ವಾಕಿಂಗ್ ಮಾಡುವುದನ್ನು ರೂಢಿಸಿಕೊಂಡರೆ ನೀವು ಆರೋಗ್ಯವಾಗಿರಬಹುದು.