ಸ್ವ ರಾಶಿಯಲ್ಲಿ ಶುಕ್ರನಿಂದ ಮಾಲವ್ಯ ರಾಜಯೋಗ: ಈ 3 ರಾಶಿಯವರ ಬದುಕಿನಲ್ಲಿ ಮಣ್ಣೂ ಸಹ ಹೊನ್ನಾಗುವ ಸಮಯ!

Shukra Gochara: ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರ ಗ್ರಹವನ್ನು ಐಷಾರಾಮಿ, ಸಂಪತ್ತು, ಭೌತಿಕ ಸುಖಕಾರಕ ಎನ್ನಲಾಗುತ್ತದೆ. 

Venus Trasit: ವರ್ಷದ ಬಳಿಕ ಶುಕ್ರನು ತನ್ನದೇ ಆದ ತುಲಾ ರಾಶಿಗೆ ಪದಾರ್ಪಣೆ ಮಾಡಿದ್ದಾನೆ. ಇದರಿಂದಾಗಿ ರಾಜಯೋಗ ನಿರ್ಮಾಣವಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಐಷಾರಾಮಿ ಜೀವನದ ಅಂಶ ಶುಕ್ರ ಸೆಪ್ಟೆಂಬರ್ 18 ರಂದು ತುಲಾ ರಾಶಿಗೆ ಪ್ರವೇಶಿಸಿದ್ದಾನೆ. ಇದರಿಂದ ರಾಜಯೋಗ ನಿರ್ಮಾಣವಾಗುವುದರ ಜೊತೆಗೆ ಕೆಲವರಿಗೆ ಶುಕ್ರದೆಸೆ ಆರಂಭವಾಗಲಿದೆ. 

2 /6

ತುಲಾ ರಾಶಿಗೆ ಶುಕ್ರನ ಪ್ರವೇಶದಿಂದ ಶುಭಕರ ಮಾಲವ್ಯ ರಾಜಯೋಗ ನಿರ್ಮಾಣವಾಗಿದೆ. ಇದರಿಂದ ಮೂರು ರಾಶಿಯವರಿಗೆ ಮಣ್ಣೂ ಸಹ ಹೊನ್ನಾಗುವ ಸಮಯ. 

3 /6

ಮಾಲವ್ಯ ರಾಜಯೋಗದಿಂದ ಈ ರಾಶಿಯವರಿಗೆ ಉದ್ಯೋಗದಲ್ಲಿ ಕೀರ್ತಿ, ಮನ್ನಣೆ ದೊರೆಯಲಿದೆ. ವಿವಾಹಿತರಿಗೆ ಪಿತ್ರಾರ್ಜಿತ ಆಸ್ತಿಯಿಂದ ಲಾಭವಾಗಲಿದೆ. 

4 /6

ಮಾಲವ್ಯ ರಾಜಯೋಗವು ಈ ರಾಶಿಯವರ ಬದುಕಿನಲ್ಲಿ ಎಲ್ಲಾ ರೀತಿಯಲ್ಲೂ ಶುಭ ಫಲಗಳನ್ನೇ ನೀಡಲಿದೆ. ದೀರ್ಘ ಕಾಲದಿಂದ ಕೈಗೂಡದ ಕೆಲಸಗಳು ವೇಗವಾಗಿ ಪೂರ್ಣಗೊಳ್ಳಲಿವೆ. ಹಣಕಾಸಿನ ಹರಿವು ಹೆಚ್ಚಾಗಲಿದೆ.

5 /6

ಮಾಲವ್ಯ ರಾಜಯೋಗದಿಂದ ಈ ಜನರ ಜೀವನದಲ್ಲಿ ಧನಾತ್ಮಕ ಬದಲಾವಣೆಗಳು ಕಾಣಲಿವೆ. ವೃತ್ತಿಪರರಿಗೆ ಹೊಸ ಜವಾಬ್ದಾರಿ, ಬಡ್ತಿ ಸಂಭವ. ದೊಡ್ಡ ಆದಾಯ ಕೈ ಸೇರಲಿದ್ದು ಸಮಸ್ಯೆಗಳಿಂದ ಮುಕ್ತಿ ದೊರೆಯುವ ಸುವರ್ಣ ಸಮಯ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.