ಮುಂದಿನ 18 ದಿನಗಳ ಕಾಲ ಈ ರಾಶಿಯವರಿಗೆ ಶುಕ್ರ ದೆಸೆ: ಮುಟ್ಟಿದ್ದೆಲ್ಲಾ ಚಿನ್ನ

Shukra Mahadasha: ಸಂಪತ್ತು, ಐಶ್ವರ್ಯಕಾರಕ ಶುಕ್ರ ಇತ್ತೀಚೆಗಷ್ಟೇ ತುಲಾ ರಾಶಿಯನ್ನು ಪ್ರವೇಶಿಸಿದ್ದಾನೆ. 

Shukra Dese: ಸೆಪ್ಟೆಂಬರ್ ತಿಂಗಳಿನಲ್ಲಿ ತನ್ನ ರಾಶಿಚಕ್ರ ಬದಲಾಯಿಸಿರುವ ಶುಕ್ರ ಕೆಲವು ರಾಶಿಯವರ ಬದುಕಿನಲ್ಲಿ 'ಶುಕ್ರ ದೆಸೆ'ಯನ್ನು ಕರುಣಿಸಿದ್ದಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಸಂಪತ್ತು, ಸಮೃದ್ಧಿಯ ಅಂಶವಾದ ಶುಕ್ರನು ಸೆಪ್ಟೆಂಬರ್ 18ರಂದು ತುಲಾ ರಾಶಿಗೆ ಪ್ರವೇಶಿಸಿದ್ದು, ಅಕ್ಟೋಬರ್ 13ರವರೆಗೂ ಇದೇ ರಾಶಿಯಲ್ಲಿ ಸಂಚಾರಿಸಲಿದ್ದಾನೆ. 

2 /6

ತುಲಾ ರಾಶಿಯಲ್ಲಿ ಶುಕ್ರನ ಉಪಸ್ಥಿತಿಯಿಂದ ಕೆಲವು ರಾಶಿಯವರ ಬದುಕಿನಲ್ಲಿ ಶುಕ್ರ ಮಹಾದಶಾ  ಆರಂಭವಾಗಿದೆ.   

3 /6

ಶುಕ್ರ ದೆಸೆಯ ಪ್ರಭಾವದಿಂದ ಈ ರಾಶಿಯವರು ವೃತ್ತಿ ಬದುಕಿನಲ್ಲಿ ಅಭಿವೃದ್ಧಿ ಕಾಣಲಿದ್ದಾರೆ. ವಿದೇಶಕ್ಕೆ ಹೋಗುವ ನಿಮ್ಮ ಕನಸು ನನಸಾಗುವ ಸುಕಾಲವಿದು. ಆರೋಗ್ಯ ಸುಧಾರಿಸಿ ಕುಟುಂಬದಲ್ಲಿ ಸಂತೋಷ ಮನೆಮಾಡಲಿದೆ. 

4 /6

ಈ ಸಮಯದಲ್ಲಿ ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲವನ್ನು ನೀವು ಅನುಭವಿಸುವಿರಿ. ಉದ್ಯೋಗ ರಂಗದಲ್ಲಿ ಪ್ರಗತಿ, ವ್ಯಾಪಾರದಲ್ಲಿ ಭಾರೀ ಲಾಭದಿಂದ ಹಣಕಾಸಿನ ಸ್ಥಿತಿ ಸುಧಾರಿಸಲಿದೆ. 

5 /6

ಶುಕ್ರ ದೆಸೆಯು ಈ ರಾಶಿಯವರಿಗೆ ಹೆಜ್ಜೆ ಹೆಜ್ಜೆಗೂ ಶುಭ ಫಲಗಳನ್ನೇ ನೀಡಲಿದೆ. ಅದೃಷ್ಟದ ಸಂಪೂರ್ಣ ಬೆಂಬಲದಿಂದ ನೀವು ಕೈ ಹಾಕುವ ಪ್ರತಿ ಕೆಲಸದಲ್ಲೂ ಯಶಸ್ಸು ಕೈ ಹಿಡಿಯಲಿದೆ. ಆರ್ಥಿಕ ಸ್ಥಿತಿಯೂ ಬಲಗೊಳ್ಳಲಿದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.