Vastu Tips For Money: ಜೀವನದಲ್ಲಿ ಎದುರಾಗುವ ನಾನಾ ಸಮಸ್ಯೆಗಳಿಗೆ ವಾಸ್ತು ಶಾಸ್ತ್ರದಲ್ಲಿ ಒಂದಿಲ್ಲೊಂದು ಪರಿಹಾರವನ್ನು ಹೇಳಲಾಗಿದೆ.
ಬೆಂಗಳೂರು: ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ಪರಿಹಾರಗಳನ್ನು ಕೈಗೊಳ್ಳುವುದರಿಂದ ಮನೆಯಲ್ಲಿ ನಕಾರಾತ್ಮಕ ಶಾಂತಿ ದೂರವಾಗಿ ಸಕಾರಾತ್ಮಕತೆ ತುಂಬುತ್ತದೆ. ಅಂತಹ ಮನೆಯಲ್ಲಿ ಹಣದ ಹರಿವು ಹೆಚ್ಚಾಗುತ್ತದೆ ಎಂಬ ನಂಬಿಕೆಯಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯ ಶಾಸ್ತ್ರದಂತೆ ವಾಸ್ತು ಶಾಸ್ತ್ರಕ್ಕೂ ಕೂಡ ಬಹಳ ಮಹತ್ವವಿದೆ.
ವಾಸ್ತುವಿನಲ್ಲಿ ಹಣಕಾಸಿನ ಸಮಸ್ಯೆಗೂ ಪರಿಹಾರವನ್ನು ನೀಡಲಾಗಿದೆ. ಇದಕ್ಕಾಗಿ ಹೆಚ್ಚೇನು ಮಾಡುವ ಅಗತ್ಯವಿಲ್ಲ ನೀವು ಮಲಗುವ ದಿಂಬಿನ ಕೆಳಗೆ ಕೆಲವು ವಸ್ತುಗಳನ್ನು ಇಟ್ಟು ಮಲಗಿದರೆ ಅಷ್ಟೇ ಸಾಕು.
ವಾಸ್ತು ಶಾಸ್ತ್ರaaದ ಪ್ರಕಾರ, ದಿಂಬಿನ ಕೆಳಗೆ ತುಳಸಿ ದಳಗಳನ್ನು ಇತ್ತು ಮಲಗುವುದರಿಂದ ಒಳ್ಳೆಯ ನಿದ್ರೆ ಬರುತ್ತದೆ. ಇದರಿಂದ ಉತ್ತಮ ಆರೋಗ್ಯ ಅನುಭವಿಸಬಹುದು. ಜೊತೆಗೆ ಸಂಪತ್ತು ಕೂಡ ವೃದ್ಧಿಯಾಗುತ್ತದೆ.
ಮನೆಯಲ್ಲಿ ಹಣಕಾಸಿನ ಸಮಸ್ಯೆ ಇದ್ದಲ್ಲಿ ದಿಂಬಿನ ಕೆಳಗೆ ಎರಡು ಲವಂಗವನ್ನಿಟ್ಟು ಮಲಗಿ. ಇದರಿಂದ ದುಷ್ಟ ಶಕ್ತಿ ನಿವಾರಣೆಯಾಗಿ ಮನೆಯಲ್ಲಿ ಹಣದ ಹರಿವು ಹೆಚ್ಚಾಗುತ್ತದೆ.
ಹಿಂದೂ ಸಂಪ್ರದಾಯದಲ್ಲಿ ಅರಿಶಿನ ಸಮೃದ್ಧಿಯ ಸಂಕೇತ.ಚಿಟಿಕೆ ಅರಿಶಿನವನ್ನು ಕಾಗದದಲ್ಲಿ ಕಟ್ಟಿ ಮಲಗುವಾಗ ದಿಂಬಿನ ಕೆಳಗೆ ಇತ್ತು ಮಲಗುವುದರಿಂದ ಅಂತಹ ಮನೆಯಲ್ಲಿ ವಾಸ್ತು ದೋಷ ನಿವಾರಣೆಯಾಗಿ ಐಶ್ವರ್ಯ ಹೆಚ್ಚಾಗುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.