ಪಾಟೀಲ ಪುಟ್ಟಪ್ಪನವರು 1940 ಮತ್ತು 1950 ರ ದಶಕದ ಅಂತ್ಯದಲ್ಲಿ ಕರ್ನಾಟಕದ ಏಕೀಕರಣದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅಷ್ಟೇ ಅಲ್ಲದೆ ಅವರು ರಾಜ್ಯಸಭೆಯಲ್ಲಿ ಎರಡು ಅವಧಿಗೆ ಕರ್ನಾಟಕವನ್ನು ಪ್ರತಿನಿಧಿಸಿದ್ದರು (1962 ರಿಂದ 1974). ಕನ್ನಡ ಭಾಷಾ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾದ ಶ್ರೆಯವೂ ಕೂಡ ಅವರಿಗೆ ಸಲ್ಲುತ್ತದೆ, ಕಾಲಾಂತರದಲ್ಲಿ ನಂತರ ಇದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಂದು ಮರುನಾಮಕರಣ ಮಾಡಲಾಯಿತು.2003 ರಲ್ಲಿ ಬೆಳಗಾವಿಯಲ್ಲಿ ನಡೆದ 70 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಪಾಟೀಲ ಪುಟ್ಟಪ್ಪನವರು 1949 ರಲ್ಲಿ ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿವರ್ಸಿಟಿಯಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ವಿದೇಶದಲ್ಲಿ ಪತ್ರಿಕೋದ್ಯಮವೊಂದರಲ್ಲಿ ಪದವಿ ಪಡೆದ ಮೊದಲ ಕನ್ನಡಿಗ ಎನ್ನುವ ಹೆಗ್ಗಳಿಕೆಯೂ ಕೂಡ ಅವರಿದೆ.
ಬೆಂಗಳೂರು: ಪಾಟೀಲ ಪುಟ್ಟಪ್ಪನವರು 1940 ಮತ್ತು 1950 ರ ದಶಕದ ಅಂತ್ಯದಲ್ಲಿ ಕರ್ನಾಟಕದ ಏಕೀಕರಣದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅಷ್ಟೇ ಅಲ್ಲದೆ ಅವರು ರಾಜ್ಯಸಭೆಯಲ್ಲಿ ಎರಡು ಅವಧಿಗೆ ಕರ್ನಾಟಕವನ್ನು ಪ್ರತಿನಿಧಿಸಿದ್ದರು (1962 ರಿಂದ 1974). ಕನ್ನಡ ಭಾಷಾ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾದ ಶ್ರೆಯವೂ ಕೂಡ ಅವರಿಗೆ ಸಲ್ಲುತ್ತದೆ, ಕಾಲಾಂತರದಲ್ಲಿ ನಂತರ ಇದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಂದು ಮರುನಾಮಕರಣ ಮಾಡಲಾಯಿತು.2003 ರಲ್ಲಿ ಬೆಳಗಾವಿಯಲ್ಲಿ ನಡೆದ 70 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಪಾಟೀಲ ಪುಟ್ಟಪ್ಪನವರು 1949 ರಲ್ಲಿ ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿವರ್ಸಿಟಿಯಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ವಿದೇಶದಲ್ಲಿ ಪತ್ರಿಕೋದ್ಯಮವೊಂದರಲ್ಲಿ ಪದವಿ ಪಡೆದ ಮೊದಲ ಕನ್ನಡಿಗ ಎನ್ನುವ ಹೆಗ್ಗಳಿಕೆಯೂ ಕೂಡ ಅವರಿದೆ.
(ಪೋಟೋ ಗ್ಯಾಲರಿಯಲ್ಲಿರುವ ಎಲ್ಲ ಪೋಟೋಗಳನ್ನು ಫೇಸ್ ಬುಕ್ ನಿಂದ ಎರವಲು ಪಡೆಯಲಾಗಿದೆ )