ಈ ಹಳದಿ ಹಣ್ಣು ಗಂಟುಗಳಲ್ಲಿ ಅಂಟಿ ಕುಳಿತ ಯೂರಿಕ್ ಆಸಿಡ್ ಕರಗಿಸಿ ಹೊರ ಹಾಕುತ್ತದೆ! ಸಂಧಿವಾತಕ್ಕೂ ಇದೇ ಮದ್ದು

Natural Ways to Reduce Uric Acid: ಯೂರಿಕ್ ಆಸಿಡ್ ಮಟ್ಟ ದೇಹದಲ್ಲಿ ಹೆಚ್ಚಾದರೆ ಇತರ ಅನೇಕ ಆರೋಗ್ಯ ಸಮಸ್ಯೆಗಳು ಶುರುವಾಗುತ್ತವೆ. ಕೀಲು ನೋವು, ಸ್ನಾಯು ಸೆಳೆತ ಮತ್ತು ತುರಿಕೆಯಂತಹ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಆದ್ದರಿಂದ ಯೂರಿಕ್ ಆಸಿಡ್ ಮಟ್ಟವನ್ನು ಸರಿಯಾದ ಸಮಯದಲ್ಲಿ ನಿಯಂತ್ರಿಸಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಬಾಳೆಹಣ್ಣು ಯೂರಿಕ್ ಆಸಿಡ್ ರೋಗಿಗಳಿಗೆ ವರದಾನವಿದ್ದಂತೆ.  ಯೂರಿಕ್ ಆಸಿಡ್ ಮಟ್ಟ ಕಡಿಮೆ ಮಾಡಲು ಬಾಳೆಹಣ್ಣು ಸಹಾಯಕವಾಗಿದೆ. 

2 /7

ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಮೂತ್ರದ ಮೂಲಕ ಯೂರಿಕ್ ಆಸಿಡ್ ಹೊರಹಾಕಲು ಇದು ಪ್ರಯೋಜನಕಾರಿ. 

3 /7

ಬಾಳೆಹಣ್ಣು ಕಡಿಮೆ ಪ್ಯೂರಿನ್ ಹೊಂದಿದೆ. ಅದಕ್ಕಾಗಿಯೇ ಯೂರಿಕ್ ಆಮ್ಲದಿಂದ ಬಳಲುತ್ತಿರುವವರಿಗೆ ಬಾಳೆಹಣ್ಣು ತುಂಬಾ ಒಳ್ಳೆಯದು. 

4 /7

ಬಾಳೆಹಣ್ಣಿನಲ್ಲಿ ವಿಟಮಿನ್ ಸಿ ಇದೆ. ಇದು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ, ಇದು ರಕ್ತದಲ್ಲಿನ ಯೂರಿಕ್ ಆಮ್ಲವನ್ನು ಕಡಿಮೆ ಮಾಡುತ್ತದೆ.

5 /7

ನಿಮ್ಮ ಆಹಾರದಲ್ಲಿ ಪ್ರತಿದಿನ ನಾಲ್ಕು ಬಾಳೆಹಣ್ಣುಗಳನ್ನು ಸೇರಿಸಬೇಕು. ಹಾಲಿನ ಜೊತೆಗೆ ಬಾಳೆಹಣ್ಣು ತೆಗೆದುಕೊಳ್ಳಬಹುದು. 

6 /7

ಸಂಜೆಯ ವೇಳೆ ಬಾಳೆಹಣ್ಣಿನ ಮಿಲ್ಕ್‌ ಶೇಕ್‌ ಕುಡಿಯುವುದರಿಂದ ಸಾಕಷ್ಟು ಪ್ರಯೋಜನವಿದೆ.   

7 /7

(ಗಮನಿಸಿರಿ: ಈ ಲೇಖನವು ಮನೆಮದ್ದುಗಳನ್ನು ಆಧರಿಸಿದ ಮಾಹಿತಿಯಾಗಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ಈ ಮಾಹಿತಿಯನ್ನು Zee ಮೀಡಿಯಾ ಪರಿಶೀಲಿಸಿಲ್ಲ.)