Sambrani leaves home remedy: ಇತ್ತೀಚಿನ ದಿನಗಳಲ್ಲಿ ಜ್ವರ, ಶೀತ ಮತ್ತು ಕೆಮ್ಮು ಅನೇಕರನ್ನು ಬಾಧಿಸುತ್ತಿದೆ. ಈ ಸಮಸ್ಯೆಯನ್ನು ತೊಡೆದುಹಾಕಲು ಎಷ್ಟೇ ಮದ್ದು ಮಾಡಿದರೂ ಕಡಿಮೆಯಾಗುವುದಿಲ್ಲ. ಹೀಗಿರುವಾಗ ಕೆಲವೊಂದು ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಇತ್ತೀಚಿನ ದಿನಗಳಲ್ಲಿ ಜ್ವರ, ಶೀತ ಮತ್ತು ಕೆಮ್ಮು ಅನೇಕರನ್ನು ಬಾಧಿಸುತ್ತಿದೆ. ಈ ಸಮಸ್ಯೆಯನ್ನು ತೊಡೆದುಹಾಕಲು ಎಷ್ಟೇ ಮದ್ದು ಮಾಡಿದರೂ ಕಡಿಮೆಯಾಗುವುದಿಲ್ಲ. ಹೀಗಿರುವಾಗ ಕೆಲವೊಂದು ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಿ.
ಅಜ್ವೈನ್, ದೊಡ್ಡಪತ್ರೆ ಅಥವಾ ಸಾಂಬ್ರಾಣಿ ಎಲೆ ಎಂದು ಕರೆಯಲ್ಪಡುವ ಈ ಎಲೆಗಳ ಮನೆಮದ್ದು ಶೀತ ಕೆಮ್ಮಿಗೆ ಉಪಯುಕ್ತವಾಗಿದೆ. ಇದಕ್ಕಾಗಿ ಒಂದೆರಡು ದೊಡ್ಡಪತ್ರೆ ಎಲೆಗಳನ್ನು ತೆಗೆದುಕೊಂಡು ಚೆನ್ನಾಗಿ ಅರೆದು ಅದನ್ನು ಎದೆ ಮತ್ತು ಹಣೆಯ ಭಾಗಕ್ಕೆ ಇಡಬೇಕು. ಹೀಗೆ ಮಾಡಿದರೆ ಅದರ ವಿಶೇಷ ಅನುಭವದಿಂದ ಶೀತ ಇಳಿಯುತ್ತದೆ.
ಈ ವಿಧಾನವಲ್ಲದೆ, 10 ಅಥವಾ 12 ಸಾಂಬ್ರಾಣಿ ಎಲೆಗಳನ್ನು ತೆಗೆದುಕೊಂಡು ಸ್ವಚ್ಛಗೊಳಿಸಿ ಒಂದು ಲೋಟ ನೀರಿನಲ್ಲಿ ಹಾಕಿ ಕಡಿಮೆ ಉರಿಯಲ್ಲಿ ಕುದಿಸಿ. ಈ ಕಷಾಯ ಕೆಮ್ಮು ಮತ್ತು ಶೀತಕ್ಕೆ ಹೇಳಿಮಾಡಿಸಿದ ಮದ್ದು. ನೆನಪಿನಲ್ಲಿಡಿ, ನೀರು ಅದರ ಮೂಲ ಪ್ರಮಾಣದಲ್ಲಿ ಸುಮಾರು ಮೂರು-ನಾಲ್ಕು ಭಾಗದಷ್ಟು ಕಡಿಮೆಯಾಗುವವರೆಗೆ ಅದನ್ನು ಕುದಿಸಬೇಕು.
ಸಾಂಬ್ರಾಣಿ ಎಲೆಯನ್ನು ಓರೆಗಾನೊ ಎಂಬ ಸಸ್ಯ ಮೂಲದಿಂದ ಬಂದಿದೆ ಎಂದು ಹೇಳಲಾಗುತ್ತದೆ. ಇದನ್ನು 'ಇಂಡಿಯನ್ ಬೋರೇಜ್' ಎಂದೂ ಸಹ ಕರೆಯುತ್ತಾರೆ.
ಈ ಸಾಂಬ್ರಾಣಿ ಎಲೆಗಳಲ್ಲಿ ಉರಿಯೂತದ ಮತ್ತು ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು ಕಂಡುಬರುತ್ತವೆ. ಆಯುರ್ವೇದದಲ್ಲಿಯೂ ಸಹ, ಇದನ್ನು ಅನೇಕ ರೋಗಗಳ ಚಿಕಿತ್ಸೆಯಲ್ಲಿ ಪರಿಣಾಮಕಾರಿಯಾಗಿ ಬಳಕೆ ಮಾಡಲಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ