Shani Dev: ಶನಿವಾರ ಈ ಕೆಲಸಗಳನ್ನು ಮಾಡಿದ್ರೆ ಶನಿ ದೋಷ ಬರುತ್ತೆ ಎಚ್ಚರ!

Shani dosh: ಶನಿವಾರದಂದು ಶನಿ ದೋಷದಿಂದ ಪರಿಹಾರ ಕಂಡುಕೊಳ್ಳಬೇಕಾದರೆ ಶನಿದೇವ ಅಥವಾ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಹೋಗಿ ಎಳ್ಳೆಣ್ಣೆ ದೀಪ ಹಚ್ಚಿ ಹಿಂತಿರುಗಿ ನೋಡದೇ ವಾಪಸ್‌ ಬರಬೇಕು ಅಥವಾ ಎಳ್ಳೆಣ್ಣೆ ದಾನ ಮಾಡಿದರೂ ಶನಿಯ ಕೆಟ್ಟ ಪ್ರಭಾವ ಕಡಿಮೆಯಾಗುತ್ತದೆ.

Written by - Puttaraj K Alur | Last Updated : Oct 1, 2024, 09:41 PM IST
  • ಶನಿವಾರಗಳಂದು ಕೆಲವು ಕೆಲಸ ಮಾಡುವುದರಿಂದ ಶನಿ ದೋಷ ಕಾಡುತ್ತದೆ
  • ಶನಿವಾರ ಅಪ್ಪಿತಪ್ಪಿಯೂ ಮನೆಗೆ ಕಬ್ಬಿಣದ ವಸ್ತುಗಳನ್ನು ತರಬಾರದು
  • ಶನಿವಾರ ಛತ್ರಿ, ಚರ್ಮದ ವಸ್ತುಗಳು & ಉದ್ದಿನಬೇಳೆಯನ್ನು ಖರೀದಿಸಬಾರದು
Shani Dev: ಶನಿವಾರ ಈ ಕೆಲಸಗಳನ್ನು ಮಾಡಿದ್ರೆ ಶನಿ ದೋಷ ಬರುತ್ತೆ ಎಚ್ಚರ!   title=
ಶನಿದೋಷಕ್ಕೆ ಪರಿಹಾರಗಳು

Shani dosh: ಶನಿವಾರಗಳಂದು ಕೆಲವೊಂದು ಕೆಲಸ ಮಾಡುವುದರಿಂದ ನಿಮಗೆ ಶನಿ ದೋಷ ಕಾಡುತ್ತದೆ. ನೀವು ಶನಿದೇವನ ಅವಕೃಪೆಗೆ ಒಳಗಾಗಬೇಕಾಗುತ್ತದೆ, ಅಲ್ಲದೆ ಹಲವು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ.

ಶನಿವಾರವು ಕರ್ಮದ ಫಲ ನೀಡುವ ದೇವರಾದ ಶನಿದೇವನಿಗೆ ಸಂಬಂಧಿಸಿದ ದಿನವಾಗಿದೆ. ಈ ದಿನ ಶನಿದೇವನ ಪ್ರಾರ್ಥನೆ ಮಾಡುವುದು ಅಥವಾ ಆಂಜನೇಯ ಸ್ವಾಮಿಯ ಪ್ರಾರ್ಥನೆ ಮಾಡುವುದರಿಂದ ಶ್ರೇಯಸ್ಸಾಗುವುದು.

ಇದನ್ನೂ ಓದಿ: ಕ್ಟೋಬರ್ ಹೊಸ ನಿಯಮಗಳು: ಇಂದಿನಿಂದ ಬದಲಾಗಲಿದೆ ಈ ರೂಲ್ಸ್, ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ

ಆದರೆ ಕೆಲವೊಂದು ಕೆಲಸಗಳನ್ನು ಮಾಡುವುದರಿಂದ ಶನಿಯ ವಕ್ರದೃಷ್ಟಿ ನಿಮ್ಮ ಮೇಲೆ ಪರಿಣಾಮ ಬೀರುತ್ತದೆ. ಶನಿವಾರ ಅಪ್ಪಿತಪ್ಪಿಯೂ ಮನೆಗೆ ಕಬ್ಬಿಣದ ವಸ್ತುಗಳನ್ನು ತರಬಾರದು. ಆ ದಿನ ಯಾರನ್ನೂ ನಿಂದಿಸಲು ಹೋಗಬಾರದು. ಹಾಗೆಯೇ ಶಾಪ ಹಾಕುವುದು ಮಾಡಬಾರದು.

ಈ ದಿನ ವಿಶೇಷವಾಗಿ ಕಾಲುಗಳಿಗೆ ನೀರು ಹಾಕುವಾಗ ಕಡೆಯ ಭಾಗ ಒದ್ದೆ ಮಾಡಿಕೊಳ್ಳದಿದ್ದರೆ ಶನಿದೇವನು ನಿಮ್ಮನ್ನು ಬೆಂಬಿಡದೇ ಕಾಡುತ್ತಾನೆ. ಶನಿವಾರ ಛತ್ರಿ, ಚರ್ಮದ ವಸ್ತುಗಳು, ಉದ್ದಿನಬೇಳೆಯನ್ನು ಖರೀದಿ ಮಾಡಿ ಮನೆಗೆ ತರಬೇಡಿ.

ಇದನ್ನೂ ಓದಿ: ಈ ರಾಶಿಯಲ್ಲಿ 30 ವರ್ಷಗಳ ನಂತರ ವಿಶೇಷ ರಾಜಯೋಗ!ದೀಪಾವಳಿ ಮೊದಲ ದಿನದಿಂದಲೇ ಬೆನ್ನು ಹತ್ತುವುದು ಅದೃಷ್ಟ!ಧನಕನಕ ಹೊತ್ತು ತರುವಳು ಭಾಗ್ಯ ಲಕ್ಷ್ಮೀ

ಶನಿವಾರದಂದು ಶನಿ ದೋಷದಿಂದ ಪರಿಹಾರ ಕಂಡುಕೊಳ್ಳಬೇಕಾದರೆ ಶನಿದೇವ ಅಥವಾ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಹೋಗಿ ಎಳ್ಳೆಣ್ಣೆ ದೀಪ ಹಚ್ಚಿ ಹಿಂತಿರುಗಿ ನೋಡದೇ ವಾಪಸ್‌ ಬರಬೇಕು ಅಥವಾ ಎಳ್ಳೆಣ್ಣೆ ದಾನ ಮಾಡಿದರೂ ಶನಿಯ ಕೆಟ್ಟ ಪ್ರಭಾವ ಕಡಿಮೆಯಾಗುತ್ತದೆ. ಇದಲ್ಲದೆ ಕಾಗೆಗಳಿಗೆ ಧಾನ್ಯಗಳ ಆಹಾರ ಕೊಟ್ಟರೆ ಒಳಿತಾಗುವುದು ಎಂದು ನಂಬಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News