ವಿಚ್ಛೇದನ ವದಂತಿ ಬೆನ್ನಲೇ ಪಬ್ಲಿಕ್‌ನಲ್ಲೇ ಜಗಳವಾಡಿದ ಅಭಿಷೇಕ್ ಬಚ್ಚನ್-ಐಶ್ವರ್ಯಾ ರೈ! ವಿಡಿಯೋ ವೈರಲ್

Abhishek bachchan Aishwarya rai fight: ಬಾಲಿವುಡ್‌ನ ಅತ್ಯಂತ ಜನಪ್ರಿಯ ಜೋಡಿಗಳಲ್ಲಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಕೂಡ ಒಬ್ಬರು. ಆದರೆ ಇದೀಗ ಈ ಪವರ್‌ ಕಪಲ್‌ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎಲ್ಲದರ ಮಧ್ಯೆ ಕಾರ್ಯಕ್ರಮವೊಂದರಲ್ಲಿ ಇವರಿಬ್ಬರು ಜಗಳವಾಡಿರುವ ವಿಡಿಯೋ ವೈರಲ್‌ ಆಗುತ್ತಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಬಾಲಿವುಡ್‌ನ ಅತ್ಯಂತ ಜನಪ್ರಿಯ ಜೋಡಿಗಳಲ್ಲಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಕೂಡ ಒಬ್ಬರು. ಆದರೆ ಇದೀಗ ಈ ಪವರ್‌ ಕಪಲ್‌ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎಲ್ಲದರ ಮಧ್ಯೆ ಕಾರ್ಯಕ್ರಮವೊಂದರಲ್ಲಿ ಇವರಿಬ್ಬರು ಜಗಳವಾಡಿರುವ ವಿಡಿಯೋ ವೈರಲ್‌ ಆಗುತ್ತಿದೆAbhishek bachchan Aishwarya rai fight

2 /6

ಇದು 2010 ರಲ್ಲಿ ನಡೆದ ಘಟನೆ. ಅಂದು ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್‌ ನಾವು ಪ್ರತಿದಿನ ಜಗಳವಾಡುತ್ತಿದ್ದೆವು ಎಂದು ಹೇಳಿಕೆಯೊಂದನ್ನು ನೀಡಿದ್ದರು. ಆ  ಸುದ್ದಿ ಈಗ ವೈರಲ್ ಆಗುತ್ತಿದೆ.‌  

3 /6

ಇವರಿಬ್ಬರು ಈ ಜಗಳವನ್ನು ಒಂದೊಂದು ಅರ್ಥದಲ್ಲಿ ವಿವರಿಸಿದ್ದಾರೆ. ಐಶ್ವರ್ಯಾ ಈ ಜಗಳವನ್ನು ʼಹೋರಾಟʼ ಎಂದರೆ, ಅಭಿಷೇಕ್ ‘ಭಿನ್ನಾಭಿಪ್ರಾಯ’ ಎಂದಿದ್ದರು. ಆದರೆ ಈ ಜಗಳಗಳು ನಡೆದರೂ ಸಹ ಇವರಿಬ್ಬರು ರಾಜಿ ಮಾಡಿಕೊಳ್ಳುವ ಮೂಲಕ ಅದನ್ನು ಸರಿಪಡಿಸಿಕೊಳ್ಳುತ್ತಾರಂತೆ. ಹೀಗೆಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ.    

4 /6

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ 2007ರ ಏಪ್ರಿಲ್ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನವೆಂಬರ್ 2011ರಲ್ಲಿ, ಮಗಳು ಆರಾಧ್ಯಗೆ ಐಶ್ವರ್ಯಾ ಜನ್ಮ ನೀಡಿದ್ದರು.  

5 /6

ಅಷ್ಟೇ ಅಲ್ಲದೆ, ಇವರು ಪ್ರತಿದಿನ ಜಗಳವಾಡುತ್ತಾರಂತೆ. "ಓಹ್, ಪ್ರತಿದಿನ ನಾವು ಜಗಳವಾಡುತ್ತೇವೆ" ಎಂದು ಸಂದರ್ಶನವೊಂದರಲ್ಲಿ ಅವರು ಹೇಳಿದ್ದರು.  

6 /6

ಇನ್ನೊಂದೆಡೆ ಕೆಲವು ಕಾರ್ಯಕ್ರಮದಲ್ಲಿ ಜೊತೆಯಾಗಿ ದಂಪತಿ ಹೋದರೆ, ಪಾಪರಾಜಿಗಳು ಐಶ್ವರ್ಯಾ ಸಿಂಗಲ್ ಫೋಟೋ ಬೇಕೆಂದು ಮನವಿ ಮಾಡುತ್ತಾರೆ. ಈ ವಿಚಾರಕ್ಕೆ ಅನೇಕ ಬಾರಿ ಅಭಿಷೇಕ್ ಬಚ್ಚನ್ ಬೇಸರಗೊಂದು ಆಕೆಯ ಜೊತೆ ಜಗಳವಾಡುತ್ತಾ ಹೋಗಿರುವ ವಿಡಿಯೋ ಕಾಣಬಹುದು. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.