ಬಿಳಿ ಕೂದಲನ್ನು ಬುಡದಿಂದಲೂ ಕಪ್ಪಾಗಿಸುತ್ತೆ ಈರುಳ್ಳಿ, ಜಸ್ಟ್ ಹೀಗೆ ಬಳಸಿ..!

White Hair Remedy: ವಾಯುಮಾಲಿನ್ಯ, ಧೂಳು, ಕಳಪೆ ಆಹಾರ ಪದ್ದತಿಯಿಂದಾಗಿ ತುಂಬಾ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬೂದು ಬಣ್ಣಕ್ಕೆ ತಿರುಗುತ್ತದೆ. 

White Hair Turn Into Black: ಬಿಳಿ ಕೂದಲಿನ ಸಮಸ್ಯೆ ಸೌಂದರ್ಯದ ದೃಷ್ಟಿಯಿಂದ ಅಷ್ಟೇ ಅಲ್ಲ, ಕೆಲವರನ್ನು ಮಾನಸಿಕವಾಗಿ ಕುಗ್ಗಿಸುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ಹಲವು ಬಗೆಯ ಹೇರ್ ಡೈಗಳು ಲಭ್ಯವಿವೆ. ಆದರೆ, ಇವುಗಳ ಬಳಕೆ ತಕ್ಷಣದ ಪರಿಹಾರವನ್ನಷ್ಟೇ ನೀಡಬಲ್ಲದು. 

2 /6

ಮನೆಯಲ್ಲಿರುವ ಕೆಲವು ಪದಾರ್ಥಗಳನ್ನು ಬಳಸಿ ಬಿಳಿ ಕೂದಲಿಗೆ ಶಾಶ್ವತವಾದ ಪರಿಹಾರವನ್ನು ಪಡೆಯಬಹುದು. 

3 /6

ಈರುಳ್ಳಿ ಬಳಕೆಯು ಕೂದಲಿನ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾಗಿಯಾಗಿದೆ. ಇದು ಕೂದಲಿನ ಬೆಳವಣಿಗೆಗೆ ಅಗತ್ಯವಾದ ಕಾಲಜನ್ ಉತ್ಪಾದಿಸುತ್ತದೆ. ಕೂದಲಿನ ಕಿರುಚೀಲಗಳಿಗೆ ರಕ್ತಪರಿಚಲನೆ ಹೆಚ್ಚಿಸಿ ಬುಡದಿಂದಲೂ ಕೂದಲನ್ನು ಬಲಪಡಿಸುತ್ತದೆ. 

4 /6

ಕೂದಲು ಉದುರುವಿಕೆ ಸಮಸ್ಯೆಗೆ ಈರುಳ್ಳಿ ಎಣ್ಣೆ ಬಳಕೆಯು ಅತ್ಯುತ್ತಮ ನೈಸರ್ಗಿಕ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. 

5 /6

ಈರುಳ್ಳಿ ಪೇಸ್ಟ್ ತಯಾರಿಸಿ ಕೂದಲಿಗೆ ಹೇರ್ ಮಾಸ್ಕ್ ರೀತಿ ಬಳಸಿ ಒಂದು ಗಂಟೆ ಬಳಿಕ ತಣ್ಣೀರಿನಿಂದ ಹೇರ್ ವಾಶ್ ಮಾಡುವುದರಿಂದ ಬಿಳಿ ಕೂದಲು ಗಾಢ ಕಪ್ಪಾಗುತ್ತದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.