ರಿವೀಲ್ ಆಯ್ತು ಟಾಕ್ಸಿಕ್ ಚಿತ್ರದ ಯಶ್ ಕ್ಯಾರೆಕ್ಟರ್?; ʼವಕೀಲ್ ಸಾಬ್ʼ ಅವತಾರದಲ್ಲಿ ರಾಕಿಭಾಯ್!

Rocking Star Yash: ಮುಂಬೈನಲ್ಲಿ ಈ ಆಡ್‌ ಶೂಟ್‌ ನಡೆದಿದ್ದು, ನಟಿ ರಾಧಿಕಾ ಪಂಡಿತ್‌ ಸಹ ಯಶ್‌ ಜೊತೆಗಿದ್ದರು. ಆದರೆ ಫ್ಯಾನ್ಸ್‌ಗೆ ʼಟಾಕ್ಸಿಕ್ʼ ಸಿನಿಮಾದಲ್ಲಿ ರಾಕಿಬಾಯ್ ಪಾತ್ರ ಹೇಗಿರುತ್ತೆ? ಈ ಸಿನಿಮಾದಲ್ಲಿ ಯಶ್‌ ವಕೀಲನಾ ಅನ್ನೋ ಸಂಶಯ ಮೂಡಿದೆ. 

Rocking Star Yash seen in Lawyer Getup: ʼಕೆಜಿಎಫ್‌ʼ ಸಿನಿಮಾಗಳ ಬಳಿಕ ನಟ ರಾಕಿಂಗ್‌ ಸ್ಟಾರ್ ಯಶ್‌ ಸದ್ಯ ‌ʼಟಾಕ್ಸಿಕ್‌ʼ ಸಿನಿಮಾದ ಶೂಟಿಂಗ್‌ನಲ್ಲಿ ಸಖತ್‌ ಬ್ಯುಸಿಯಾಗಿದ್ದಾರೆ. KVN ಪ್ರೊಡಕ್ಷನ್ಸ್‌ ಬ್ಯಾನರ್‌ನಡಿ ಬಹುಕೋಟಿ ವೆಚ್ಚದಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಸದ್ಯ ಈ ಸಿನಿಮಾ ಬಗ್ಗೆ ಬಿಗ್‌ ಅಪ್‌ಡೇಟ್‌ ಹೊರಬಿದ್ದಿದ್ದು, ಯಶ್‌ ಅಭಿಮಾನಿಗಳಿಗೆ ಸಖತ್‌ ಖುಷಿ ತಂದಿದೆ. ಏನದು ಅಪ್‌ಡೇಟ್‌ ಅಂತೀರಾ..?  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ʼಟಾಕ್ಸಿಕ್‌ʼ ಸಿನಿಮಾ ತಂಡ ಇತ್ತೀಚೆಗಷ್ಟೇ ಮುಹೂರ್ತ ಮುಗಿಸಿಕೊಂಡು ಶೂಟಿಂಗ್‌ನಲ್ಲಿ ಬ್ಯುಸಿಯಾಗಿದೆ.

2 /6

ನಿರ್ದೇಶಕಿ ಗೀತು ಮೋಹನ್‌ದಾಸ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ʼಟಾಕ್ಸಿಕ್‌ʼ ಸಿನಿಮಾದ 30 ದಿನಗಳ ಶೂಟಿಂಗ್‌ ಈಗಾಗಲೇ ಮುಗಿದಿದೆ. 

3 /6

ಬೆಂಗಳೂರು ಹೊರವಲಯದಲ್ಲಿ ಈ ಸಿನಿಮಾಕ್ಕಾಗಿ ಬೃಹತ್‌ ಸೆಟ್‌ಅನ್ನು ನಿರ್ಮಿಸಲಾಗಿತ್ತು. ಇದೀಗ ಚಿತ್ರತಂಡವು ನೇರವಾಗಿ ವಾಣಿಜ್ಯ ನಗರಿ ಮುಂಬೈಗೆ ಶಿಫ್ಟ್‌ ಆಗಿದೆ.

4 /6

ಈ ನಡುವೆ ಯಶ್‌ ಅವರ ಹೊಸ ಲುಕ್‌ವೊಂದು ಸೋಷಿಯಲ್‌ ಮೀಡಿಯಾದಲ್ಲಿ ಲೀಕ್‌ ಆಗಿ ಸಖತ್‌ ವೈರಲ್‌ ಆಗುತ್ತಿದೆ. ಕೋರ್ಟ್‌ ಧರಿಸಿ ವಕೀಲನ ಲುಕ್‌ನಲ್ಲಿ ರಾಕಿಬಾಯ್‌ ಕಾಣಿಸಿಕೊಂಡಿದ್ದಾರೆ. 

5 /6

ವಕೀಲನ ಲುಕ್‌ನಲ್ಲಿರುವ ನಟ ಯಶ್‌ ಬ್ಲಾಕ್‌ ಕೋಟ್ ಧರಿಸಿ ಕೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗೆ ವೈರಲ್‌ ಆಗಿರುವ ಈ ಫೋಟೋ ಸದ್ಯ ಜಾಹಿರಾತಿನದ್ದು ಎಂದು ಹೇಳಲಾಗುತ್ತಿದೆ. ಆದರೆ ಇದು ಸಿನಿಮಾದ್ದಾ ಅಥವಾ ಜಾಹಿರಾತಿದ್ದಾ? ಅನ್ನೋದು ಇನ್ನೂ ಕನ್ಫರ್ಮ್‌ ಆಗಿಲ್ಲ.

6 /6

ಮುಂಬೈನಲ್ಲಿ ಈ ಆಡ್‌ ಶೂಟ್‌ ನಡೆದಿದ್ದು, ನಟಿ ರಾಧಿಕಾ ಪಂಡಿತ್‌ ಸಹ ಯಶ್‌ ಜೊತೆಗಿದ್ದರು. ಆದರೆ ಫ್ಯಾನ್ಸ್‌ಗೆ ʼಟಾಕ್ಸಿಕ್ʼ ಸಿನಿಮಾದಲ್ಲಿ ರಾಕಿಬಾಯ್ ಪಾತ್ರ ಹೇಗಿರುತ್ತೆ? ಈ ಸಿನಿಮಾದಲ್ಲಿ ಯಶ್‌ ವಕೀಲನಾ ಅನ್ನೋ ಸಂಶಯ ಮೂಡಿದೆ.