ರಸ್ತೆಯುದ್ದಕ್ಕೂ ಕಾಣುವ ಈ ಮರದ ಎಲೆ ಹಚ್ಚಿದ್ರೆ ಸಾಕು ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುತ್ತವೆ! ಮತ್ತೆಂದೂ ಬೆಳ್ಳಗಾಗೋದೇ ಇಲ್ಲ...

Best White Hair Remedy: ಆಧುನಿಕ ಜೀವನಶೈಲಿ ಮತ್ತು ಮಾಲಿನ್ಯದಿಂದಾಗಿ, ಅನೇಕ ಜನರಲ್ಲಿ ಚಿಕ್ಕ ವಯಸ್ಸಿನಲ್ಲೇ ಬಿಳಿ ಕೂದಲಿನ ಸಮಸ್ಯೆ ಪ್ರಾರಂಭವಾಗುತ್ತದೆ. ಕೆಲವರು ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು ವಿವಿಧ ರಾಸಾಯನಿಕ ಬಣ್ಣಗಳನ್ನು ಬಳಸುತ್ತಾರೆ. ಆದರೆ, ಇಂತಹ ರಾಸಾಯನಿಕ ಬಣ್ಣಗಳ ಬಳಕೆ ಅಪಾಯಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು.  
 

1 /6

ಕೂದಲು ಉದುರುವಿಕೆಯಿಂದ ಬಳಲುತ್ತಿರುವವರು ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಪ್ರತಿನಿತ್ಯವೂ ಆರೋಗ್ಯಕರ ಆಹಾರವನ್ನು ಸೇವಿಸಿ. ಇದಲ್ಲದೆ, ಆಯುರ್ವೇದ ತಜ್ಞರು ಸೂಚಿಸಿದ ಹಲವಾರು ಸಲಹೆಗಳನ್ನು ಅನುಸರಿಸುವ ಮೂಲಕ ನೀವು ಕೂದಲು ಉದುರುವಿಕೆಯ ಸಮಸ್ಯೆಯನ್ನು ಹೋಗಲಾಡಿಸಬಹುದು.   

2 /6

ಕೂದಲು ಉದುರುವುದು, ಕೂದಲು ಬಿಳಿಯಾಗುವುದು ಮುಂತಾದ ಸಮಸ್ಯೆಗಳಿಗೆ ಬೇವು ರಾಮಬಾಣ ಎನ್ನುತ್ತಾರೆ ತಜ್ಞರು. ಅದಕ್ಕೆ ಬೇವಿನ ಎಲೆಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ.. ಆ ನೀರಿನಿಂದ ಸ್ನಾನ ಮಾಡಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ.   

3 /6

ಕೂದಲಿನ ಬಣ್ಣವೂ ಕ್ರಮೇಣ ಬದಲಾಗುತ್ತದೆ. ಕೂದಲು ಉದುರುವಿಕೆ ಮತ್ತು ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಬೇವಿನ ಉತ್ಪನ್ನಗಳನ್ನು ಸೇವಿಸಬೇಕು. ಇದರ ಕೆಲವು ಔಷಧಿಯ ಗುಣಲಕ್ಷಣಗಳು ಕೂದಲಿನ ಗಂಭೀರ ಸಮಸ್ಯೆಗಳನ್ನು ನಿವಾರಿಸುತ್ತದೆ.  

4 /6

ಕೂದಲು ಉದುರುವಿಕೆ ಮತ್ತು ತಲೆಹೊಟ್ಟು ಸಮಸ್ಯೆಯಿಂದ ಬಳಲುತ್ತಿರುವವರು ರಾಸಾಯನಿಕ ಆಧಾರಿತ ಉತ್ಪನ್ನಗಳನ್ನು ಪ್ರತಿನಿತ್ಯ ಬಳಸುವ ಬದಲು ಆಯುರ್ವೇದ ಗುಣವಿರುವ ಬೇವಿನ ಶಾಂಪೂ ಬಳಸಿದರೆ ಉತ್ತಮ ಫಲಿತಾಂಶ ಪಡೆಯಬಹುದು.   

5 /6

ಬೇವಿನ ಎಲೆಗಳ ಪೇಸ್ಟ್ ಅನ್ನು ಕೂದಲಿಗೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ. ಅಲ್ಲದೆ ಕೂದಲು ಉದುರುವುದು ನಿಂತು ದಪ್ಪವಾಗಿ ಬೆಳೆಯುತ್ತವೆ... ಚಿಕ್ಕ ವಯಸ್ಸಿನಲ್ಲಿ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೇವಿನ ಎಣ್ಣೆಯನ್ನು ಬಳಸಬೇಕು. ಈ ಎಣ್ಣೆಯಲ್ಲಿರುವ ಔಷಧೀಯ ಗುಣಗಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತದೆ.  

6 /6

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.