ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿರುವ ಸೇತುವೆ ಜಲಾವೃತ
ಮಳೆ ಬಂದಾಗಲೆಲ್ಲ ಸಂಪರ್ಕ ಕಟ್ ಆಗೋದ್ರಿಂದ ಸಂಚಾರಕ್ಕೆ ತೊಂದರೆ ಆಗುತ್ತಿದೆ
ಸೇತುವೆ ಮೇಲ್ದರ್ಜೆಗೆ ಏರಿಸಬೇಕೆಂದು ಹಲವಾರು ಬಾರಿ ಮನವಿ ಸಲ್ಲಿಸಿದ್ರೂ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ಯಾರೆ ಎನ್ನುತ್ತಿಲ್ಲ
ಒಂದು ವೇಳೆ ಸೇತುವೆ ಮೇಲ್ದರ್ಜೆಗೆ ಏರಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ
Section:
English Title:
Rain across Belgaum district
Home Title:
ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ
IsYouTube:
No
YT Code:
https://vodakm.zeenews.com/vod/Zee_Hindustan_Kannada/sgrugerugi.mp4/index.m3u8
Image:
Request Count:
1
Mobile Title:
ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ
Duration:
PT4M22S
Created By:
Yashaswini V
Published By:
Yashaswini V