ಇಂದು ಗುರು ಪುಷ್ಯ ಯೋಗ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ, ಕೈ ಸೇರಲಿದೆ ಅಪಾರ ಸಂಪತ್ತು

Guru Pushya Yoga: ಗುರುವಾರದ ದಿನ ಬರುವ ಗುರು ಪುಷ್ಯ ಯೋಗವನ್ನು ತುಂಬಾ ವಿಶೇಷ ಎನ್ನಲಾಗುತ್ತದೆ. 

Guru Pushya Yoga 2024:  ಇಂದು ಸಾಧ್ಯ ಯೋಗದ ಜೊತೆಗೆ ಗುರು ಪುಷ್ಯ ಯೋಗವೂ ಇರಲಿದೆ. ಇದರ ಪರಿಣಾಮ ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎನ್ನಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಇಂದು (ಗುರುವಾರ, ಅಕ್ಟೋಬರ್ 24) ಚಂದ್ರ ಕರ್ಕಾಟಕ ರಾಶಿಯಲ್ಲಿದ್ದು ಸಾಧ್ಯ ಯೋಗದ ಜೊತೆಗೆ ಗುರು ಪುಷ್ಯ ಯೋಗವೂ ಇರಲಿದೆ.   

2 /6

ಗುರುವಾರ ಭಗವಾನ್ ವಿಷ್ಣುವಿಗೆ ಮೀಸಲಾದ ವಾರ. ಇಂದೇ ಗುರು ಪುಷ್ಯ ಯೋಗ ಇರುವುದರಿಂದ ಜಾತಕದಲ್ಲಿ ಗುರು ಸ್ಥಾನ ಬಲಗೊಳ್ಳುತ್ತದೆ. ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಒಲಿಯಲಿದೆ ಎನ್ನಲಾಗುತ್ತದೆ. 

3 /6

ಗುರು ಪುಷ್ಯ ಯೋಗ ಈ ರಾಶಿಯವರಿಗೆ ತುಂಬಾ ವಿಶೇಷವಾಗಿದೆ.  ಅವಿವಾಹಿತರಿಗೆ ಕಂಕಣ ಭಾಗ್ಯ. ಭಗವಾನ್ ವಿಷ್ಣು ಕೃಪೆಯಿಂದ ವ್ಯವಹಾರದಲ್ಲಿ ಭಾರೀ ಲಾಭ, ಸಂಗಾತಿಯೊಂದಿಗೆ ಆನಂದಮಯ ಸಮಯವನ್ನು ಕಳೆಯುವಿರಿ. 

4 /6

ಗುರು ಪುಷ್ಯ ಯೋಗದ ಫಲವಾಗಿ ಈ ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದು. ಭೂಮಿ, ಆಸ್ತಿ ಖರೀದಿಸುವ ಯೋಗವಿದೆ. 

5 /6

ಗುರು ಪುಷ್ಯ ಯೋಗದಿಂದ ಅದೃಷ್ಟ ಖುಲಾಯಿಸಲಿದ್ದು ಆದಾಯದ ಮೂಲಗಳು ಹೆಚ್ಚಾಗಲಿವೆ. ನಿಮ್ಮ ಯೋಜನೆಯಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸಿದರೆ ಯಶಸ್ಸು. ವಿಷ್ಣು ಕೃಪೆಯಿಂದ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.