ಐಪಿಎಲ್‌ 2025ರಲ್ಲಿ ಧೋನಿ ಆಡುವುದು ಖಚಿತ ಎಂದ CSK ಫ್ರಾಂಚೈಸಿ: ಅನ್‌ಕ್ಯಾಪ್ಡ್ ಆಟಗಾರನಾಗಿ ಆಡಲಿರುವ ಮಾಹಿ ಸಂಭಾವನೆ ಎಷ್ಟು ಗೊತ್ತಾ?

MS Dhoni, IPL 2025: ಧೋನಿ ಐಪಿಎಲ್ 2025 ರಲ್ಲಿ ಆಡಲಿದ್ದಾರೆ ಎಂದು ತಿಳಿದುಬಂದಿದೆ. ಕೊನೆಗೂ ಬಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಕ್ಕಂತಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಧೋನಿಯನ್ನು ಉಳಿಸಿಕೊಳ್ಳುವ ಸಿಹಿ ಸುದ್ದಿಯನ್ನೂ ನೀಡಿದೆ.  

Written by - Bhavishya Shetty | Last Updated : Oct 27, 2024, 08:01 PM IST
    • ಧೋನಿ ಐಪಿಎಲ್ 2025 ರಲ್ಲಿ ಆಡಲಿದ್ದಾರೆ ಎಂದು ತಿಳಿದುಬಂದಿದೆ.
    • ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಖಚಿತಪಡಿಸಿದ್ದಾರೆ
    • ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಮುಂದುವರಿಸಲಾಗುವುದು ಎಂದು ವರದಿಯಾಗಿದೆ
ಐಪಿಎಲ್‌ 2025ರಲ್ಲಿ ಧೋನಿ ಆಡುವುದು ಖಚಿತ ಎಂದ CSK ಫ್ರಾಂಚೈಸಿ: ಅನ್‌ಕ್ಯಾಪ್ಡ್ ಆಟಗಾರನಾಗಿ ಆಡಲಿರುವ ಮಾಹಿ ಸಂಭಾವನೆ ಎಷ್ಟು ಗೊತ್ತಾ? title=
MS Dhoni

IPL 2025 MS Dhoni: ಐಪಿಎಲ್ ಮೆಗಾ ಹರಾಜಿನ ಮೊದಲು ಆರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡು, ಆ ಆರು ಆಟಗಾರರಲ್ಲಿ ಒಬ್ಬರನ್ನು ಅನ್‌ಕ್ಯಾಪ್ಡ್ ಆಟಗಾರರಾಗಿ ಘೋಷಿಸಬೇಕು. ಈಗ ಧೋನಿ ಅನ್‌ಕ್ಯಾಪ್ಡ್ ಆಟಗಾರರ ಪಟ್ಟಿಗೆ ಸೇರ್ಪಡೆಗೊಂಡರೆ, ಸಿಎಸ್‌ಕೆ ತಂಡವು ಮತ್ತೆ ಐದು ಸ್ಟಾರ್ ಆಟಗಾರರನ್ನು ತಂಡದಲ್ಲಿರಿಸಬಹುದಾಗಿದೆ.

ಇದನ್ನೂ ಓದಿ: ಈ ಡೇಟ್‌ನಲ್ಲಿ ಜನಿಸಿದವರಿಗೆ ಕೆಟ್ಟ ದೃಷ್ಟಿ ತಾಗುವುದು ಬೇಗ

ಅಂದಹಾಗೆ, ಧೋನಿ ಐಪಿಎಲ್ 2025 ರಲ್ಲಿ ಆಡಲಿದ್ದಾರೆ ಎಂದು ತಿಳಿದುಬಂದಿದೆ. ಕೊನೆಗೂ ಬಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಕ್ಕಂತಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಧೋನಿಯನ್ನು ಉಳಿಸಿಕೊಳ್ಳುವ ಸಿಹಿ ಸುದ್ದಿಯನ್ನೂ ನೀಡಿದೆ.

ಧೋನಿ ಮುಂಬರುವ ಐಪಿಎಲ್‌ನಲ್ಲಿ ಆಡಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಖಚಿತಪಡಿಸಿದ್ದಾರೆ. ಇದರೊಂದಿಗೆ ಸಿಎಸ್ ಕೆ ತಂಡದಲ್ಲಿ ಧೋನಿ ಸ್ಥಾನ ಖಚಿತವಾಗಿದೆ. ಇನ್ನು ಧೋನಿ ಅವರನ್ನು ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಮುಂದುವರಿಸಲಾಗುವುದು ಎಂದು ವರದಿಯಾಗಿದೆ. ಅಂದರೆ ಅವರಿಗೆ ರೂ.4 ಕೋಟಿ ಸಂಭಾವನೆ ನೀಡಲಾಗುತ್ತದೆ.

ಇದನ್ನೂ ಓದಿ: ನಟಿ ಹೇಮಾ ಅವರ ಮಗಳನ್ನು ನೋಡಿದ್ದೀರಾ? ಸೌಂದರ್ಯದಲ್ಲಿ ತಾಯಿಯನ್ನೇ ಮೀರಿಸ್ತಾಳೆ ಈ ಸುಂದ್ರಿ!   

ಐಪಿಎಲ್ ಮೆಗಾ ಹರಾಜು ನಿಯಮಗಳ ಪ್ರಕಾರ, 5 ವರ್ಷಗಳಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಿರುವ ಆಟಗಾರರನ್ನು ಅನ್‌ಕ್ಯಾಪ್ಡ್ ಆಟಗಾರರ ಪಟ್ಟಿಗೆ ಸೇರಿಸಬಹುದು. ಅದರಂತೆ ಧೋನಿ ನಿವೃತ್ತಿಯಾಗಿ 5 ವರ್ಷ ಕಳೆದಿದೆ. ಹಾಗಾಗಿ ಸಿಎಸ್‌ಕೆ ಅನ್‌ಕ್ಯಾಪ್ಡ್ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಮುಂದುವರಿಸಲಿದೆ ಎಂದು ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News